Wednesday, July 29, 2026
Wednesday, July 29, 2026

ಮಣಿಪಾಲ ಜ್ಞಾನಸುಧಾ: ಕಾರ್ಗಿಲ್‌ ವಿಜಯ ದಿನಾಚರಣೆ

ಮಣಿಪಾಲ ಜ್ಞಾನಸುಧಾ: ಕಾರ್ಗಿಲ್‌ ವಿಜಯ ದಿನಾಚರಣೆ

Date:

ಮಣಿಪಾಲ, ಜು.28: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಕಾರ್ಗಿಲ್‌ ವಿಜಯ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಭಾರತೀಯ ವಾಯುಸೇನೆಯ ನಿವೃತ್ತ ಎಸ್.ಜಿ.ಟಿ ಕೃಷ್ಣಮೂರ್ತಿ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಇವರು ಕಾರ್ಗಿಲ್‌ ಯುದ್ಧದ ನೆನಪುಗಳನ್ನು ಹಾಗೂ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ದೇಶದ ಸೈನ್ಯವನ್ನು ಸೇರಿ ಭಾರತ ಮಾತೆಯ ಸೇವೆಗೈಯಲು ಮುಂದಾಗಬೇಕು ಎಂದು ಪ್ರೇರೇಪಿಸಿದರು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗೆ ಧ್ವನಿಯಾಗಿ ರಾಷ್ಟ್ರ ಪ್ರೇಮ ಮೆರೆದರು. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್‌ ಶೆಟ್ಟಿ, ಜೆ.ಇ.ಇ/ನೀಟ್‌ ಫೌಂಡೇಶನ್‌ ಸ್ಟ್ಯೂಡೆಂಟ್‌ ಕೋರ್ಡಿನೇಟರ್‌ ಶಮಿತ ಉಪಸ್ಥಿತರಿದ್ದರು. ಶಿಕ್ಷಕಿ ದೀಪ್ತಿ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!