Friday, January 24, 2025
Friday, January 24, 2025

ವಿದ್ಯಾರ್ಥಿನಿಲಯ ಪ್ರವೇಶ: ಅರ್ಜಿ ಆಹ್ವಾನ

ವಿದ್ಯಾರ್ಥಿನಿಲಯ ಪ್ರವೇಶ: ಅರ್ಜಿ ಆಹ್ವಾನ

Date:

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗಾಗಿ, ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ http://www.bcwd.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ [email protected], ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-8050370006 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

3 COMMENTS

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿಮಗೆ ಪ್ಯಾಷನ್ ಇದೆಯೇ?

ಸುಬ್ಬನಿಗೆ ಗಾಯಕನಾಗುವ ಆಸೆ. ಸುಬ್ಬಿಗೆ ನರ್ತಕಿಯಾಗುವ ಆಸೆ. ಆದರೆ ಇಬ್ಬರಲ್ಲಿ ವ್ಯತ್ಯಾಸವಿದೆ....

ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರ್ಯಾಗಾರ

ಉಡುಪಿ, ಜ.23: ಪ್ರವಾಸೋದ್ಯಮ ಇಲಾಖೆ ವತಿಯಿಂದ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ...
error: Content is protected !!