Friday, October 16, 2026
Friday, October 16, 2026

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

Date:

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಂಗಳವಾರ ಹೆಜಮಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಟೋಲ್ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಸಭೆ ನಡೆಸಿ ಸುಧೀರ್ಘವಾಗಿ ಚರ್ಚಿಸಿದರು. ಸ್ಥಳೀಯರಿಗೆ ಹಳೆ ಮಾದರಿಯಂತೆ ಟೋಲ್ ವಿನಾಯಿತಿ ನೀಡುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ಹೆಜಮಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಇನಾಯತ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಟೋಲ್ ಅಧಿಕಾರಿಗಳು, ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!