Friday, October 16, 2026
Friday, October 16, 2026

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

Date:

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ಸಾಯಿ ಈಶ್ವರ್ ದರ್ಬಾರ್ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರ ಅವರನ್ನು ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕ್ಷೇತ್ರದ ಶ್ರೀ ಸಾಯಿ ಈಶ್ವರ್ ಗುರೂಜಿ ಆಶೀರ್ವಚನ ನೀಡಿದರು. ಕ್ಷೇತ್ರದ ಟ್ರಸ್ಟಿ ಗೀತಾಂಜಲಿ ಸುವರ್ಣ, ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಮಾಜಿ ಅಧ್ಯಕ್ಷ ಮಧುಸೂದನ್ ಹೇರೂರು, ಸುನಿತಾ ಮಧುಸೂದನ್, ರಾಘವೇಂದ್ರ ಪ್ರಭು ಕರ್ವಾಲು ಮುಂತಾದವರು ಉಪಸ್ಥಿತರಿದ್ದರು. ಉಸಿರಿಗಾಗಿ ಹಸಿರು ಅಭಿಯಾನದ ಅಂಗವಾಗಿ 108 ಪಂಚ ಪವಿತ್ರ ಗಿಡಗಳನ್ನು ವಿತರಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!