Thursday, November 5, 2026
Thursday, November 5, 2026

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

Date:

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ದ್ವೇಷ ಭಾಷಣ ನಡೆಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ದೂರು ನೀಡಿದ ಹಿನ್ನಲೆಯಲ್ಲಿ ಶಾಸಕ ಯಶ್‌ಪಾಲ್‌ ಸುವರ್ಣ ಅವರಿಗೆ ಪೊಲೀಸ್ ಇಲಾಖೆ ತನಿಖೆಗೆ ಸಹಕರಿಸುವಂತೆ ಹಾಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಐದು ವಿಕೆಟ್‌ಗಳ ಜಯ

ಯು.ಬಿ.ಎನ್.ಡಿ., ನ.4: ಆಕ್ಲೆಂಡ್‌ನಲ್ಲಿ ನಡೆದ ಮಳೆಯಿಂದ ಬಾಧಿತವಾದ ಮೊದಲ ಏಕದಿನ ಪಂದ್ಯದಲ್ಲಿ,...

ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆ: ಸಾತ್ವಿಕ್ ಕೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

ಉಡುಪಿ, ನ.4: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು...

ಯಕ್ಷಗಾನ ಕಲಾರಂಗದ 107ನೇ ಮನೆ ಹಸ್ತಾಂತರ

ಉಡುಪಿ, ನ.4: ಯಕ್ಷಗಾನ ಕಲಾರಂಗವು ಹತ್ತನೆ ತರಗತಿಯ ವಿದ್ಯಾರ್ಥಿನಿ ವಿನಿಷಾ ಮತ್ತು...
error: Content is protected !!