Friday, September 4, 2026
Friday, September 4, 2026

ಕ್ರೀಡಾ ಇಲಾಖೆ ವಿವಿಧ ಯೋಜನೆ: ಅರ್ಜಿ ಅವಧಿ ವಿಸ್ತರಣೆ

ಕ್ರೀಡಾ ಇಲಾಖೆ ವಿವಿಧ ಯೋಜನೆ: ಅರ್ಜಿ ಅವಧಿ ವಿಸ್ತರಣೆ

Date:

ಉಡುಪಿ, ಜು.30: 2025ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನೀಡಲಾಗುವ ವಿವಿಧ ಪ್ರಶಸ್ತಿ, ಶೈಕ್ಷಣಿಕ ಶುಲ್ಕ ಮರುಪಾವತಿ ಹಾಗೂ ವಿದ್ಯಾರ್ಥಿ ವೇತನ ಯೋಜನೆಗಳಿಗಾಗಿ ಸೇವಾಸಿಂಧು ಆನ್‌ಲೈನ್ ಪೋರ್ಟಲ್ https://sevasindhu.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಕೆ ಅವಧಿಯನ್ನು ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದೂ.ಸಂ: 0820-2521324, 9845432303 ಅಥವಾ ಯುವ ಸಹಾಯವಾಣಿ: 155265 ಅನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...

ಪಡುಕರೆ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಪನ್ನ

ಪಡುಕರೆ, ಸೆ.4: ಶ್ರೀ ಕೃಷ್ಣ ಮಾರುತಿ ವ್ಯಾಯಾಮ ಶಾಲೆ, ಕಡೆಕಾರು ಪಡುಕರೆ...
error: Content is protected !!