Friday, September 25, 2026
Friday, September 25, 2026

ವಿಕಲಚೇತನರಿಗಾಗಿ ವಿವಿಧ ಯೋಜನೆ: ಅರ್ಜಿ ಆಹ್ವಾನ

ವಿಕಲಚೇತನರಿಗಾಗಿ ವಿವಿಧ ಯೋಜನೆ: ಅರ್ಜಿ ಆಹ್ವಾನ

Date:

ಉಡುಪಿ, ಜು.30: ಉಡುಪಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಜಿಲ್ಲೆಯ ಅಂಗವಿಕಲರಿಗಾಗಿ, ಸರ್ಕಾರ ಅನುಷ್ಠಾನಗೊಳಿಸಿರುವ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ವಿವಾಹ ಪ್ರೋತ್ಸಾಹಧನ, ನಿರಾಮಯ ಯೋಜನೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಸ್ಪರ್ಧಾ ಚೇತನ ಯೋಜನೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ದೂರವಾಣಿ ಸಂಖ್ಯೆ: 0820-2574810/811 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!