Saturday, August 29, 2026
Saturday, August 29, 2026

ಯೂತ್ ಫಾರ್ ಸೇವಾ- ಶೈಕ್ಷಣಿಕ ಪರಿಕರಗಳ ವಿತರಣೆ

ಯೂತ್ ಫಾರ್ ಸೇವಾ- ಶೈಕ್ಷಣಿಕ ಪರಿಕರಗಳ ವಿತರಣೆ

Date:

ಕಾರ್ಕಳ: ಯೂತ್ ಫಾರ್ ಸೇವಾ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಣೂರು ಇಲ್ಲಿ 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಮತ್ತು ಲೇಖನ ಪರಿಕರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಉಷಾ ತಮಂಕರ್ ಅವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಯೂತ್ ಫಾರ್ ಸೇವಾ ಸಂಸ್ಥೆಯ ರಮಿತಾ ಶೈಲೇಂದ್ರ, ಗಣೇಶ್ ಸಾಲ್ಯಾನ್, ಸಾಣೂರು ಗ್ರಾಮ ಪಂಚಾಯತ್ ಸದಸ್ಯರಾಗಿರುವ ಕರುಣಾಕರ ಕೋಟ್ಯಾನ್, ಕಾರ್ಕಳ ಶಿಕ್ಷಣ ಇಲಾಖೆಯ ಬಿ. ಆರ್. ಪಿ. ಸಂತೋಷ್ ಶೆಟ್ಟಿ, ಎಸ್ಡಿಎಂಸಿ ಅಧ್ಯಕ್ಷೆ ಜಯಶ್ರೀ ದೇವಾಡಿಗ, ನಿಕಟಪೂರ್ವ ಅಧ್ಯಕ್ಷ ಸೋಮನಾಥ, ಬೋಧಕರು ಉಪಸ್ಥಿತರಿದ್ದರು. ಶಾಲೆಯ ಹಿರಿಯ ಶಿಕ್ಷಕಿ ನಿರ್ಮಲ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!