Friday, January 31, 2025
Friday, January 31, 2025

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ- ಯಶ್ಪಾಲ್ ಸುವರ್ಣ

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ- ಯಶ್ಪಾಲ್ ಸುವರ್ಣ

Date:

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.

ಬ್ಯಾಂಕಿನ ಸದಸ್ಯರ ಮಕ್ಕಳು 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.85, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.80 ಹಾಗೂ 2021ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ. 70 ಮತ್ತು
ಸ್ನಾತಕೋತ್ತರ ಪರೀಕ್ಷೆಯಲ್ಲಿ ಶೇ 65 ಅಂಕ ಗಳಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಇತರ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.90, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85 ಹಾಗೂ 2021ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ.75 ಮತ್ತು ಸ್ನಾತಕೋತ್ತರ ಪರೀಕ್ಷೆಯಲ್ಲಿ ಶೇ 70 ಅಂಕಗಳನ್ನು ಪಡೆದಿರಬೇಕು.

ಪ್ರತಿಭಾ ಪುರಸ್ಕಾರದ ಅರ್ಜಿಗಳು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಎಲ್ಲಾ ಶಾಖೆ ಹಾಗೂ ಬ್ಯಾಂಕಿನ ವೆಬ್‌ಸೈಟ್ http://www.mahalakshmicoopbank.com ನಲ್ಲಿ ಲಭ್ಯವಿದ್ದು, ದಿನಾಂಕ 31.07.2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ವಿದ್ಯಾರ್ಥಿಗಳು. ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಕ್ಕಳ ಸಂಬಂಧಿತ ಕಾಯ್ದೆಗಳ ಕುರಿತು ತರಬೇತಿ ಕಾರ್ಯಾಗಾರ

ಉಡುಪಿ, ಜ.30: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು,...

ಕಾರಂತರ ಮೌಲ್ಯ, ನಿಷ್ಠೆಯ ಬದುಕು ಪ್ರತಿಯೊಬ್ಬರಿಗೂ ಆದರ್ಶ: ಡಾ.ಮಹಾಬಲೇಶ್ವರ ರಾವ್

ಉಡುಪಿ, ಜ.30: ಯಾವುದೇ ಅಡಂಬರ ಸೋಗಿನ ಜೀವನ ನಡೆಸದೇ ಸರಳವಾದ ಮೌಲ್ಯ...

ಪತ್ರ ಲೇಖನ ಸ್ಪರ್ಧೆ; ಪ್ರಥಮ ಬಹುಮಾನ ರೂ. 50,000

ಉಡುಪಿ, ಜ.30: ಅಂಚೆ ಇಲಾಖೆಯ ವತಿಯಿಂದ ಯು.ಪಿ.ಯು ಇಂಟರ್‌ನ್ಯಾಷನಲ್ ಲೆಟರ್ ರೈಟಿಂಗ್...

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್

ಪ್ರಯಾಗರಾಜ್, ಜ.30: ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ಅವರು ಪ್ರಯಾಗರಾಜ್‌ನಲ್ಲಿ ನಡೆದ...
error: Content is protected !!