Thursday, September 24, 2026
Thursday, September 24, 2026

ಮಣೂರು ದೇಗುಲ: ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಮಣೂರು ದೇಗುಲ: ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

Date:

ಕೋಟ, ಆ.2: ಮಣೂರು ಮಹಾಲಿಂಗೇಶ್ವರ ಶ್ರೀ ಹೇರಂಬ ಮಹಾಗಣಪತಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ನಾಗರಾಜ ಮಯ್ಯ ದಂಪತಿಗಳು ಕೊಡುಗೆಯಾಗಿ ನೀಡಿದ ಶುದ್ಧ ಕುಡಿಯುವ ನೀರಿನ ಘಟಕವನ್ನುಭಾನುವಾರ ಲೋಕಾರ್ಪಣೆಗೊಳಿಸಲಾಯಿತು. ಶ್ರೀ ದೇವಳದ ಪ್ರಧಾನ ಅರ್ಚಕ ರವಿ ಐತಾಳ್ ಪ್ರಾರ್ಥನೆ ಸಲ್ಲಿಸಿದರು. ನಿವೃತ್ತ ಪ್ರಾಂಶುಪಾಲ ಪಾರಂಪಳ್ಳಿ ರಾಘವೇಂದ್ರ ಭಟ್ ಉದ್ಘಾಟಿಸಿದರು. ದೇಗುಲದ ಅಧ್ಯಕ್ಷ ಸತೀಶ್ ಎಚ್ ಕುಂದರ್, ವ್ಯವಸ್ಥಾಪನಾ ಸಮಿತಿ ಸದಸ್ಯರು, ಗ್ರಾಮಸ್ಥರು ಇದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!