Tuesday, August 4, 2026
Tuesday, August 4, 2026

ಸೇವಾ ನಿವೃತ್ತಿ ಹೊಂದಿದ ಕೊರಗ ಸಮುದಾಯದ ಮುಖಂಡರಾದ ಸುಂದರ ಅವರಿಗೆ ಅಭಿನಂದನೆ

ಸೇವಾ ನಿವೃತ್ತಿ ಹೊಂದಿದ ಕೊರಗ ಸಮುದಾಯದ ಮುಖಂಡರಾದ ಸುಂದರ ಅವರಿಗೆ ಅಭಿನಂದನೆ

Date:

ಕುರ್ಕಾಲು, ಆ.3: ಕುರ್ಕಾಲು ಕೊರಗರ ಕಾಲೋನಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಕೊರಗ ಸಮುದಾಯದವರೊಂದಿಗೆ ಸಂವಾದ ನಡೆಸಿದರು. 30 ವರ್ಷಕ್ಕೂ ಅಧಿಕ ಕಾಲ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಕೊರಗ ಮುಖಂಡರಾದ ಸುಂದರ ಇವರನ್ನು ಅಭಿನಂದಿಸಲಾಯಿತು.

ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಸುಮಾ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶರಣ್ ಕುಮಾರ್ ಮಟ್ಟು, ಉಪಾಧ್ಯಕ್ಷರಾದ ಎಂ.ಜಿ ನಾಗೇಂದ್ರ, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಸೋನು ಪಾಂಗಾಳ, ಕಾಪು ಮಂಡಲ ಬಿಜೆಪಿ ಎಸ್.ಸಿ ಮೋರ್ಚಾದ ಅಧ್ಯಕ್ಷರಾದ ಪಾರ್ಥಸಾರಥಿ, ಕುರ್ಕಾಲು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಪ್ರವೀಣ್ ಪೂಜಾರಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯಕ್ಷಗಾನ ಕಲಾರಂಗ: ಕಾರ್ಯಕರ್ತರ ಶ್ರೇಯೋಭಿವೃದ್ಧಿಗೆ ಪ್ರಾರ್ಥನೆ

ಉಡುಪಿ, ಆ.೩: ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ ಧಾರ್ಮಿಕ ಕಾರ್ಯಕ್ರಮ...

ಪುಷ್ಪಾನಂದ ಫೌಂಡೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಯಶ್ಪಾಲ್ ಸುವರ್ಣ

ಉಡುಪಿ, ಆ.3: ಪುಷ್ಪಾನಂದ ಫೌಂಡೇಶನ್ ವತಿಯಿಂದ 2025-2026ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ...

ಆ.6: ಮಣಿಪಾಲದ ಕಂಟ್ರಿ ಇನ್ ಹೊಟೇಲ್ ನಲ್ಲಿ ನೇರ ಸಂದರ್ಶನ

ಉಡುಪಿ, ಆ.3: ನಗರದ ಮಣಿಪಾಲ ರಜತಾದ್ರಿ ರಸ್ತೆಯ ವಿದ್ಯಾರತ್ನ ನಗರದ ಡಿ.ಸಿ...
error: Content is protected !!