Saturday, October 24, 2026
Saturday, October 24, 2026

ಶ್ರೀ ಕೃಷ್ಣ ಬಾಲನಿಕೇತನದಲ್ಲಿ ಗುರುಪೂರ್ಣಿಮೆ

ಶ್ರೀ ಕೃಷ್ಣ ಬಾಲನಿಕೇತನದಲ್ಲಿ ಗುರುಪೂರ್ಣಿಮೆ

Date:

ಉಡುಪಿ, ಆ.4: ಶ್ರೀ ಕೃಷ್ಣ ಬಾಲನಿಕೇತನದಲ್ಲಿ ಗುರುಪೂರ್ಣಿಮೆ ಆಚರಿಸಲಾಯಿತು. ಸಂಸ್ಕ್ರತ ಮಹಾಪಾಠಶಾಲೆಯ ವೇದಾಂತ ಪ್ರಾಧ್ಯಾಪಕ ವಿದ್ವಾನ್ ನರಹರಿ ಆಚಾರ್ಯರು ಗುರುಪೂರ್ಣಿಮೆಯ ಮಹತ್ವದ ಬಗ್ಗೆ ವಿವರವಾಗಿ ತಿಳಿಸಿದರು. ಸಂಸ್ಥೆಯ ಕಾರ್ಯದರ್ಶಿ ರಾಮಚಂದ್ರ ಉಪಾಧ್ಯಾಯ ಸ್ವಾಗತಿಸಿದರು. ಇಂದಿರಾನಗರ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗಿರೀಶ್ ನಾಯ್ಕ, ಕುಕ್ಕಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವಿದ್ಯಾರತ್ನ ಮತ್ತು ಶಾಲೆಗಳ ಎಲ್ಲಾ ಶಿಕ್ಚಕರನ್ನು ಮತ್ತು ಸಂಸ್ಥೆಯ ಮಾತಾಜಿಯವರನ್ನು ಮಕ್ಕಳು ಗೌರವಿಸಿದರು. ಸಂಸ್ಥೆಯ ಉಪಾಧ್ಯಕ್ಷ ಪ್ರೊ. ಕಮಲಾಕ್ಷ ಮುಂತಾದವರು ಉಪಸ್ಥಿತರಿದ್ದರು. ಗುರುರಾಜ ಭಟ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯುರೋಪ್‌ಗೆ ಶಸ್ತ್ರಾಸ್ತ್ರಗಳನ್ನು ರಫ್ತು ಮಾಡುವ ಮೂರನೇ ಅತಿದೊಡ್ಡ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ: ರಕ್ಷಣಾ ಕಾರ್ಯದರ್ಶಿ

ನವದೆಹಲಿ, ಅ.24: ಯುರೋಪಿಯನ್ ಒಕ್ಕೂಟದ 'ರೀ-ಆರ್ಮ್ ಯುರೋಪ್' ಉಪಕ್ರಮದ ಅಡಿಯಲ್ಲಿ ರಕ್ಷಣಾ...

ನನ್ನ ವಿರುದ್ಧದ ನಕಲಿ ಸ್ಟಿಂಗ್‌ ಆಪರೇಷನ್‌ ವೀಡಿಯೋ ಸಂಪೂರ್ಣ ಸುಳ್ಳು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಅ.24: ನನ್ನ ವಿರುದ್ಧದ ನಕಲಿ ಸ್ಟಿಂಗ್‌ ಆಪರೇಷನ್‌ ವೀಡಿಯೋ ಸಂಪೂರ್ಣ...

ಡಿಸೆಂಬರ್ ಅಂತ್ಯದೊಳಗೆ ಶಿವಪುರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಸಲು ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಉಡುಪಿ, ಅ.24: ಬಹಳ ದಿನಗಳಿಂದ ನೆನೆಗುದಿಗೆಗೆ ಬಿದ್ದಿರುವ ಶಿವಪುರ ಪಂಚಾಯತ್ ಕಡೆಯಿಂದ...

ಹೊಸ ಕೈಗಾರಿಕೋದ್ಯಮಗಳ ಸ್ಥಾಪನೆಗೆ ಮುಂದೆ ಬರುವ ಉದ್ಯಮಿಗಳಿಗೆ ಮೂಲಸೌಕರ್ಯ ಒದಗಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ಅ.24: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಉದ್ಯಮಗಳನ್ನು ಸ್ಥಾಪಿಸಲು ಉದ್ಯಮಿಗಳು ಮುಂದೆ...
error: Content is protected !!