Friday, September 20, 2024
Friday, September 20, 2024

ಪಿಯು ಸಾಧಕಿಗೆ ಹಿರಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ

ಪಿಯು ಸಾಧಕಿಗೆ ಹಿರಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ

Date:

ಕುಂದಾಪುರ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ವಿದ್ಯಾರ್ಥಿನಿ ಸುರಕ್ಷ ಶೆಟ್ಟಿ ಅವರಿಗೆ 1995 -96ನೇ ಸಾಲಿನ ಕಾಲೇಜಿನ ವಿಜ್ಞಾನ ವಿಭಾಗದ ಹಳೆಯ ವಿದ್ಯಾರ್ಥಿಗಳು ನೀಡಿದ 15000 ರೂಪಾಯಿ ಪ್ರೋತ್ಸಾಹ ಧನವನ್ನು ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ವಿತರಿಸಲಾಯಿತು.

ಹಳೆ ವಿದ್ಯಾರ್ಥಿಗಳ ಪರವಾಗಿ ಭಾಷ್ ಟೆಕ್ ನಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ವಿನಾಯಕ ಹೆಬ್ಬಾರ್ ವಿದ್ಯಾರ್ಥಿನಿಗೆ ಪ್ರೋತ್ಸಾಹಧನವನ್ನು ವಿತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾವುಂದ ಸರಕಾರಿ ಕಾಲೇಜಿನ ಪ್ರಾಂಶುಪಾಲ ಅರುಣ್ ನಾಯ್ಕ್ ವಹಿಸಿದ್ದರು. ರಸಾಯನಶಾಸ್ತ್ರ ಉಪನ್ಯಾಸಕಿ ಸುಮಿತ್ರ ಸ್ವಾಗತಿಸಿ, ಇತಿಹಾಸ ಉಪನ್ಯಾಸಕ ಗಣೇಶ್ ಎಂ. ವಂದಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಸಾವಿತ್ರಿ ಎಸ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...

ಶಿಕ್ಷಕರು ಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳಬೇಕು: ಡಾ.ಅಶೋಕ ಕಾಮತ್

ಉಡುಪಿ, ಸೆ.20: ರೋಟರಿ ಉಡುಪಿ ಮತ್ತು ಇನ್ನರ್ ವೀಲ್ ಕ್ಲಬ್ ಅವರ...

ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.20: ಆರಾಧ್ಯ ಮೂರ್ತಿ ಶ್ರೀ ತಿರುಪತಿ ತಿಮ್ಮಪ್ಪನ ಪವಿತ್ರ ಪ್ರಸಾದಕ್ಕೆ...

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...
error: Content is protected !!