Monday, October 26, 2026
Monday, October 26, 2026

ಮಧುಸೂದನ್ ಹೇರೂರು ದಂಪತಿಗಳಿಗೆ ಸನ್ಮಾನ

ಮಧುಸೂದನ್ ಹೇರೂರು ದಂಪತಿಗಳಿಗೆ ಸನ್ಮಾನ

Date:

ಕಟಪಾಡಿ, ಆ.6: ಉಡುಪಿ ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ ನಡೆದ ಸಾಯಿ ದರ್ಬಾರ್ ಕಾರ್ಯಕ್ರಮದಲ್ಲಿ ಪ್ರಕೃತಿಯ ವಿಶೇಷ ಸೇವೆಗಾಗಿ ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಪೂರ್ವ ಅಧ್ಯಕ್ಷ, ಸುವರ್ಣ ಎಂಟರ್ಪ್ರೈಸಸ್ ಪ್ರಮುಖರಾದ ಮಧುಸೂದನ್ ಹೇರೂರು ಮತ್ತು ಸುನೀತಾ ಮಧುಸೂದನ್ ಅವರನ್ನು ಶ್ರೀ ಸಾಯಿ ಈಶ್ವರ ಗುರೂಜಿ ಸನ್ಮಾನಿಸಿದರು. ಕ್ಷೇತ್ರದ ಟ್ರಸ್ಟಿ ಗೀತಾಂಜಲಿ ಸುವರ್ಣ, ರಾಮ ಟಿ ಪೂಜಾರಿ, ವೀಣಾ ಶೆಟ್ಟಿ, ರಾಘವೇಂದ್ರ ಪ್ರಭು ಕರ್ವಾಲು ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ತೈಲ ಬೆಲೆ: ಗರಿಷ್ಠ ಏರಿಕೆ ನಂತರ ಸುಮಾರು 2% ರಷ್ಟು ಕುಸಿತ

ನವದೆಹಲಿ, ಅ.26: ಸುಮಾರು ಆರು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಏರಿದ ನಂತರ...

ಬ್ರೆಜಿಲ್‌ನಲ್ಲಿ ನಾಲ್ಕನೇ ಬಾರಿಗೆ ಅಧಿಕಾರಕ್ಕೆ ಬಂದ ಲುಲಾ; ಲ್ಯಾಟಿನ್ ಅಮೆರಿಕದಲ್ಲಿ ಟ್ರಂಪ್ ಪ್ರಭಾವಕ್ಕೆ ಹಿನ್ನಡೆ

ಯು.ಬಿ.ಎನ್.ಡಿ., ಅ.26: ಭಾನುವಾರ ನಡೆದ ಬ್ರೆಜಿಲ್‌ನ ನಿರ್ಣಾಯಕ ಮತದಾನದಲ್ಲಿ ಸೆನೆಟರ್ ಫ್ಲಾವಿಯೊ...

ಆತ್ಮವಿಶ್ವಾಸದಿಂದ ಇಂಗ್ಲೀಷ್ ಸಂವಹನ

ಬಸ್ರೂರು, ಅ.26: ಬಸ್ರೂರು ಶ್ರೀ ಶಾರದಾ ಕಾಲೇಜಿನ ಇಂಗ್ಲೀಷ್ ವಿಭಾಗದ ವತಿಯಿಂದ...

ಏಷ್ಯನ್ ಪ್ಯಾರಾ ಕ್ರೀಡಾಕೂಟ: 114 ಪದಕಗಳೊಂದಿಗೆ ಭಾರತದ ಭರ್ಜರಿ ಪ್ರದರ್ಶನ

ಜಪಾನ್‌ನ ನಗೋಯಾದಲ್ಲಿರುವ ಮಿಜುಹೋ ಪಾರ್ಕ್ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ನಡೆದ 2026 ಏಷ್ಯನ್...
error: Content is protected !!