Wednesday, September 2, 2026
Wednesday, September 2, 2026

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣಿೈ, ಅಧ್ಯಕ್ಷರಾಗಿ ಪ್ರೊ. ಶಂಕರ್ ಆಯ್ಕೆ

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣಿೈ, ಅಧ್ಯಕ್ಷರಾಗಿ ಪ್ರೊ. ಶಂಕರ್ ಆಯ್ಕೆ

Date:

ಉಡುಪಿ, ಆ.8: ಆಗಸ್ಟ್ 6 ಗುರುವಾರ ಉಡುಪಿಯ ಹೋಟೆಲ್ ಮಧುರ ಕಂಫರ್ಟ್ಸ್ ಸಭಾಂಗಣದಲ್ಲಿ ನಡೆದ ಮಹಾಸಭೆಯಲ್ಲಿ ಉಡುಪಿಯ ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಒಂದಾದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣಿೈ ಹಾಗೂ ಅಧ್ಯಕ್ಷರಾಗಿ ಪ್ರೊ. ಶಂಕರ್ ಪುನರ್ ಆಯ್ಕೆ ಆಗಿರುತ್ತಾರೆ.

ಉಪಾಧ್ಯಕ್ಷರಾಗಿ ಮರವಂತೆ ನಾಗರಾಜ ಹೆಬ್ಬಾರ್, ಪ್ರಭಾವತಿ ವಿ. ಶೆಣೈ, ಸಂಧ್ಯಾ ಶೆಣೈ, ಜೀವನ್ ರಾಂ ಸುಳ್ಯ, ವಿಘ್ನೇಶ್ವರ ಅಡಿಗ, ಆಸ್ಟ್ರೋ ಮೋಹನ್, ಡಾ| ಭಾರ್ಗವಿ ಐತಾಳ್, ಮನೋಹರ್ ನಾಯಕ್, ಮಧುಸೂದನ್ ಹೇರೂರು, ಸುಗುಣ ಸುವರ್ಣ, ಜನಾರ್ದನ ಕೊಡವೂರು, ಉಮೇಶ್ ನಾಯಕ್, ಗೌರವ ಸಲಹೆಗಾರರಾಗಿ ಜಯಕರ್ ಶೆಟ್ಟಿ ಇಂದ್ರಾಳಿ, ರವೀಂದ್ರ ಪೂಜಾರಿ ತೆಳ್ಳಾರು, ರಾಜಗೋಪಾಲ್ ಬಲ್ಲಾಳ, ಡಾ. ಸುರೇಶ್ ಶೆಣೈ, ಡಾ. ವಿರೂಪಾಕ್ಷ ದೇವರಮನೆ, ಡಾ. ವಿಜಯೇಂದ್ರ ವಸಂತ್, ಎಂ.ಎಸ್ ಭಟ್, ಶಂಕರನಾರಾಯಣ ಕೊಡಂಚ, ಮನೋಹರ್ ಶೆಟ್ಟಿ ತೋನ್ಸೆ, ಪ್ರಧಾನ ಕಾರ್ಯದರ್ಶಿಯಾಗಿ ಶಿಲ್ಪಾ ಜೋಶಿ, ಕಾರ್ಯದರ್ಶಿಯಾಗಿ ಪೂರ್ಣಿಮಾ ಜನಾರ್ದನ್, ಜನಾರ್ದನ ಹಾವಂಜೆ, ಕೋಶಾಧಿಕಾರಿಯಾಗಿ ರಾಜೇಶ್ ಭಟ್ ಪಣಿಯಾಡಿ, ಕಾನೂನು ಸಲಹೆಗಾರರಾಗಿ ಶಶಿರಾಜ್ ಕಾವೂರು, ಸಂಚಾಲಕರಾಗಿ ರವಿರಾಜ್ ಹೆಚ್. ಪಿ. ಆಯ್ಕೆಗೊಂಡಿದ್ದಾರೆ.

ಸಂಸ್ಥೆಯ ಮಹಾಪೋಷಕರಾಗಿ ಡಾ. ಹರೀಶ್ಚಂದ್ರ, ಸಿ. ಎಸ್. ರಾವ್ , ನಾರಾಯಣ ಮಡಿ, ಹಫೀಜ್ ರೆಹಮಾನ್, ವಿಜಯ ಕುಮಾರ್, ವಿಶೇಷ ಆಹ್ವಾನಿತರಾಗಿ ಶಂಕರಿ ರಾಮ್ ಭಟ್, ವಿವೇಕಾನಂದ ಎನ್., ಬಾಲಕೃಷ್ಣ ಮುದ್ದೋಡಿ, ಶಾಮಸುಂದರ್, ಕೃಷ್ಣರಾಜ ತಂತ್ರಿ ಸೋಮನಾಥ್ ಚಿಟ್ಪಾಡಿ, ವಿದ್ಯಾ ಶಾಮಸುಂದರ್, ಸುಮಿತ್ರ ಕೆರೆಮಠ, ಪದ್ಮಾಸಿನಿ ಉದ್ಯಾವರ, ವಿದ್ಯಾ ಸರಸ್ವತಿ, ಗಣೇಶ್ ಬ್ರಹ್ಮಾವರ , ರಾಘವೇಂದ್ರ ಅಜೇಕಾರ್, ರಂಜಿನಿ ವಸಂತ್, ಅನಂತ ಶೆಣಿೈ, ವಸಂತ್, ನಂದಾ ಪೇಟ್ಕರ್, ಶೃತಿ ಕಾಶಿ, ಅಮೃತಾ ಆರ್. ಕೆ., ದಯಾನಂದ್, ಚಂದ್ರಕಾಂತ, ರಾಘವೇಂದ್ರ ಪ್ರಭು ಕರ್ವಾಲು, ಸತೀಶ್ ಕೊಡವೂರು, ಶಶಿಕಾಂತ್ ಶೆಟ್ಟಿ, ದೀಪ ಕರ್ಕಿ, ಸುಭೋದ್ ರಾವ್, ನಿತಿನ್ ಕುಕ್ಕಿಕಟ್ಟೆ ರೇಖಾ ಪೈ ಆಯ್ಕೆಯಾಗಿರುತ್ತಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...

ಪ್ರೇರಣಾ ಶಿಬಿರ ಮೌಲ್ಯಯುತ ಬದುಕಿಗೆ ರಹದಾರಿ-ಪಿ.ಜಿ.ಆರ್. ಸಿಂಧ್ಯಾ

ಬಾರಕೂರು, ಸೆ.1: ರೇಂಜರ್ ರೋವರ್ಸ್ ಪ್ರೇರಣಾ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು...

ಭಯೋತ್ಪಾದನೆ ಕುರಿತು ದ್ವಿಮುಖ ನೀತಿಗಳಿಗೆ ಅವಕಾಶವಿಲ್ಲ: ಬಿಷ್ಕೆಕ್‌ನಲ್ಲಿ ನಡೆದ ಎಸ್‌ಸಿಒ ಸಭೆಯಲ್ಲಿ ಪ್ರಧಾನಿ ಮೋದಿ

ಯು.ಬಿ.ಎನ್.ಡಿ., ಸೆ.1: ಪ್ರಧಾನಿ ನರೇಂದ್ರ ಮೋದಿ ಅವರು ಕಿರ್ಗಿಜ್ ಗಣರಾಜ್ಯದ ರಾಜಧಾನಿ...

ಅಜ್ಜಿ ಕಥೆ ಹೇಳುವ ಸ್ಪರ್ಧೆಯಲ್ಲಿ ಮನೋಜ್ಞ ದೇವಾಡಿಗಳಿಗೆ ದ್ವಿತೀಯ ಸ್ಥಾನ

ಉಡುಪಿ, ಸೆ.1: ಬೈಂದೂರಿನಲ್ಲಿ ನಡೆದ, "ಗಮ್ಮತ್ " ನಮ್ ಮಣ್ಣೂ ಭಾಷಿ...
error: Content is protected !!