Wednesday, September 2, 2026
Wednesday, September 2, 2026

ಶ್ರೀ ಕೃಷ್ಣ ಮಠಕ್ಕೆ ವಿಶ್ವ ಹಿಂದೂ ಪರಿಷದ್ ಅಂತರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಭೇಟಿ

ಶ್ರೀ ಕೃಷ್ಣ ಮಠಕ್ಕೆ ವಿಶ್ವ ಹಿಂದೂ ಪರಿಷದ್ ಅಂತರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಭೇಟಿ

Date:

ಉಡುಪಿ, ಆ.8: ಶ್ರೀ ಕೃಷ್ಣ ಮಠಕ್ಕೆ ವಿಶ್ವ ಹಿಂದೂ ಪರಿಷದ್ ಅಂತರಾಷ್ಟ್ರೀಯ ಅಧ್ಯಕ್ಷರಾದ ಅಲೋಕ್ ಕುಮಾರ್ ಭೇಟಿ ನೀಡಿ ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು‌. ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ, ಪ್ರಾಂತ ಸಹ ಕಾರ್ಯದರ್ಶಿ ಶರಣ್ ಕುಮಾರ್ ಪಂಪ್ವೆಲ್, ಕಾರ್ಯಾಧ್ಯಕ್ಷ

ಸುನಿಲ್ ಕೆ.ಆರ್., ವಿಎಚ್.ಪಿ. ನಾಯಕರಾದ ವಿಷ್ಣುಮೂರ್ತಿ ಆಚಾರ್ಯ, ದಿನೇಶ್ ಮೆಂಡನ್, ಚೇತನ್ ಪೆರಲ್ಕೆ, ಮಧುಕರ ಮುದ್ರಾಡಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...

ಪ್ರೇರಣಾ ಶಿಬಿರ ಮೌಲ್ಯಯುತ ಬದುಕಿಗೆ ರಹದಾರಿ-ಪಿ.ಜಿ.ಆರ್. ಸಿಂಧ್ಯಾ

ಬಾರಕೂರು, ಸೆ.1: ರೇಂಜರ್ ರೋವರ್ಸ್ ಪ್ರೇರಣಾ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು...

ಭಯೋತ್ಪಾದನೆ ಕುರಿತು ದ್ವಿಮುಖ ನೀತಿಗಳಿಗೆ ಅವಕಾಶವಿಲ್ಲ: ಬಿಷ್ಕೆಕ್‌ನಲ್ಲಿ ನಡೆದ ಎಸ್‌ಸಿಒ ಸಭೆಯಲ್ಲಿ ಪ್ರಧಾನಿ ಮೋದಿ

ಯು.ಬಿ.ಎನ್.ಡಿ., ಸೆ.1: ಪ್ರಧಾನಿ ನರೇಂದ್ರ ಮೋದಿ ಅವರು ಕಿರ್ಗಿಜ್ ಗಣರಾಜ್ಯದ ರಾಜಧಾನಿ...

ಅಜ್ಜಿ ಕಥೆ ಹೇಳುವ ಸ್ಪರ್ಧೆಯಲ್ಲಿ ಮನೋಜ್ಞ ದೇವಾಡಿಗಳಿಗೆ ದ್ವಿತೀಯ ಸ್ಥಾನ

ಉಡುಪಿ, ಸೆ.1: ಬೈಂದೂರಿನಲ್ಲಿ ನಡೆದ, "ಗಮ್ಮತ್ " ನಮ್ ಮಣ್ಣೂ ಭಾಷಿ...
error: Content is protected !!