Friday, September 25, 2026
Friday, September 25, 2026

ಯೋಗ ಸ್ಪರ್ಧೆಯಲ್ಲಿ ಪ್ರೇರಣಾ ಸಾನ್ವಿ ಸಾಧನೆ

ಯೋಗ ಸ್ಪರ್ಧೆಯಲ್ಲಿ ಪ್ರೇರಣಾ ಸಾನ್ವಿ ಸಾಧನೆ

Date:

ಉಡುಪಿ, ಆ.8: ಬ್ರಹ್ಮಾವರದಲ್ಲಿ ನಡೆದ ತಾಲ್ಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಆರ್ಟಿಸ್ಟಿಕ್ ಪೇರ್ ನಲ್ಲಿ ಪ್ರೇರಣಾ ಮತ್ತು ಸಾನ್ವಿ ಪ್ರಥಮ ಸ್ಥಾನವನ್ನು ಹಾಗೂ ರಿದಮಿಕ್ ಪೇರ್ ನಲ್ಲೂ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಆಗಸ್ಟ್ 10 ರಂದು ಬೈಂದೂರು ವಲಯದ ವಂಡ್ಸೆ ವಿಜಯ ಮಕ್ಕಳ ಶಾಲೆಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ಕೋಟ ವಿವೇಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ 8 ನೇ ತರಗತಿಯಲ್ಲಿ ಓದುತ್ತಿದ್ದಾರೆ. ಪ್ರೇರಣಾ ಮಣೂರು ಪಡುಕರೆ ನಿವಾಸಿಗಳಾದ ನಾಗೇಶ್ ಮತ್ತು ಪ್ರೇಮಾ ದಂಪತಿಗಳ ಪುತ್ರಿ. ಸಾನ್ವಿ ಪಾರಂಪಳ್ಳಿ ನಿವಾಸಿಯಾದ ನಾಗರಾಜ್ ಹಾಗೂ ಸರಸ್ವತಿ ದಂಪತಿಗಳ ಪುತ್ರಿ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!