Thursday, September 24, 2026
Thursday, September 24, 2026

ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ನೂತನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಕೆಳ ಪರ್ಕಳ ಆಯ್ಕೆ

ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ನೂತನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಕೆಳ ಪರ್ಕಳ ಆಯ್ಕೆ

Date:

ಮಣಿಪಾಲ, ಆ.9: ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ಇದರ 2026 -27ರ ಸಾಲಿನ ನೂತನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಕೆಳ ಪರ್ಕಳ ಆಯ್ಕೆಯಾಗಿರುತ್ತಾರೆ.

ಇತರ ಪದಾಧಿಕಾರಿಗಳು ಗೌರವಾಧ್ಯಕ್ಷ ಕೆ. ಪ್ರಕಾಶ್ ಶಣೈ, ಪರ್ಕಳ ಕಾರ್ಯದರ್ಶಿ ಸಂದೀಪ್ ನಾಯ್ಕ್ ಕಬ್ಯಾಡಿ, ಸಂಚಾಲಕರಾಗಿ ಮಂಜುನಾಥ ಉಪಾಧ್ಯ ಪರ್ಕಳ, ಸಹ ಸಂಚಾಲಕ ಗೋಪಿ ಹಿರೇಬೆಟ್ಟು, ಪೋಷಕರು ಶ್ರೀಧರ್ ಭಟ್ ನೆಲ್ಲಿಕಟ್ಟೆ, ಹಿರೇಬೆಟ್ಟು ಸರ್ವೋದಯ ಶೆಟ್ಟಿಗಾರ್, ಪರ್ಕಳ ಮೋಹನದಾಸ್ ನಾಯಕ್, ಪರ್ಕಳ ಭುವನಪ್ರಸಾದ್ ಹೆಗ್ಡೆ ಮಣಿಪಾಲ, ಉಪಾಧ್ಯಕ್ಷರು ಅನಂತರಾಮ ನಾಯಕ್ ಸಣ್ಣಕ್ಕಿಬೆಟ್ಟು, ರಾಜೇಶ್ ನಾಯಕ್ ಸಣ್ಣಕ್ಕಿಬೆಟ್ಟು, ಕೋಶಾಧಿಕಾರಿ ಗಣೀಶ್ ಸಣ್ಣಕ್ಕಿಬೆಟ್ಟು ಜೊತೆ ಕಾರ್ಯದರ್ಶಿ ಸುಧೀರ್ ಕುಮಾರ್ ನಗರಬೆಟ್ಟು ಕೃಷ್ಣ ನಾಯಕ್ ಸಣ್ಣಕ್ಕಿ ಬೆಟ್ಟು ಸುಧಾಕರ್ ನಾಯಕ್ ಕಬ್ಯಾಡಿ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ನಾಯಕ್ ಸಣ್ಣಕ್ಕಿಬೆಟ್ಟು, ಗುರುಪ್ರಸಾದ್ ಕಬ್ಯಾಡಿ ಬಸವರಾಜ್ ನಡಿದಾರೆ, ಸಾಂಸ್ಕೃತಿಕ ಕಾರ್ಯದರ್ಶಿ ಉದಯ್ ಕುಮಾರ್ ಆಲಂಬಿ, ಸಂತೋಷ್ ಕುಮಾರ್ ಸಣ್ಣಕ್ಕಿಬೆಟ್ಟು, ಶ್ರೀನಿವಾಸ್ ನಾಯಕ್ ಚಕ್ರತೀರ್ಥ, ಗೌರವ ಸಲಹೆಗಾರರು ಶ್ರೀನಿವಾಸ ಉಪಾಧ್ಯ ಪರ್ಕಳ, ಅಶೋಕ್ ಸಣ್ಣಕ್ಕಿಬೆಟ್ಟು, ಮೌನೇಶ ಆಚಾರ್ಯ ಪರ್ಕಳ, ರವಿರಾಜ್ ಆಚಾರ್ಯ ಪರ್ಕಳ, ನಟರಾಜ್ ಪರ್ಕಳ, ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು. ಕಾರ್ಯಕಾರಿ ಸಮಿತಿಯ ಸದಸ್ಯರು ರಾಘವೇಂದ್ರ ಪ್ರಭು ಮಾಣಿಬೆಟ್ಟು, ನಾಗರಾಜ್ ಪ್ರಭು, ರಾಜೇಶ್ವರ ಶೆಟ್ಟಿಗಾರ್, ಗಜೇಂದ್ರ ಆಚಾರ್ಯ ಬಾಳ್ಕಟ್ಟ, ಪ್ರಸಾದ್ ನಾಯಕ್ ಸಣ್ಣಕ್ಕಿಬೆಟ್ಟು, ಸತೀಶ್ ಶೆಟ್ಟಿಗಾರ್ ಇವರನ್ನು ಆಯ್ಕೆ ಮಾಡಲಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!