Friday, September 25, 2026
Friday, September 25, 2026

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ

Date:

ಕಾಪು, ಆ.10: ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಜತೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದು, ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು. ದೇವಳದ ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿ ವತಿಯಿಂದ ಗೌರವಿಸಲಾಯಿತು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಗ್ರಾಮ ಸಮಿತಿ ಪ್ರಧಾನ ಸಂಚಾಲಕ ಅರುಣ್ ಶೆಟ್ಟಿ ಪಾದೂರು, ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರ ಮಲ್ಲಾರ್, ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!