Thursday, September 3, 2026
Thursday, September 3, 2026

ಕಟಪಾಡಿ: ಆಟಿ ಕಷಾಯ ಮತ್ತು ಮೆಂತೆ ಗಂಜಿ ವಿತರಣೆ

ಕಟಪಾಡಿ: ಆಟಿ ಕಷಾಯ ಮತ್ತು ಮೆಂತೆ ಗಂಜಿ ವಿತರಣೆ

Date:

ಕಟಪಾಡಿ, ಆ.12: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಬಿರುವೆರ್ ಕಾಪು ಸೇವಾ ಸಮಿತಿ ಸಹಭಾಗಿತ್ವದಲ್ಲಿ ಸಾರ್ವಜನಿಕರಿಗೆ ಹಾಳೆ ಮರದ ತೊಗಟೆಯಿಂದ ತಯಾರಿಸಿದ ಆಟಿ ಕಷಾಯ ಮತ್ತು ಮೆಂತೆ ಗಂಜಿ ವಿತರಣಾ ಕಾರ್ಯಕ್ರಮ ನಡೆಯಿತು. ಶ್ರೀ ಸಾಯಿ ಈಶ್ವರ್ ಗುರೂಜಿ ಮಾತನಾಡಿ, ಪಾಲೆ ಕಷಾಯ ಆರೋಗ್ಯಕ್ಕೆ ಉತ್ತಮವಾಗಿದೆ. ಸೂರ್ಯೋದಯಕ್ಕಿಂತ ಮೊದಲು ಅದನ್ನು ಸೇವಿಸಿದಲ್ಲಿ ಅನೇಕ ರೋಗರುಜಿನೆಗಳು ಮಾಯವಾಗಲು ಸಾಧ್ಯ. ಶ್ರೀ ಕ್ಷೇತ್ರದ ವತಿಯಿಂದ ಭಕ್ತರಿಗೆ ಇದನ್ನು ಉಚಿತವಾಗಿ ನೀಡುವ ಕಾರ್ಯ ಮಾಡಲಾಗುತ್ತಿದೆ ಎಂದರು. ವಿಘ್ನೇಶ್ ನೀಲಾವರ, ಸತೀಶ್ ದೇವಾಡಿಗ, ರಾಘವೇಂದ್ರ ಪ್ರಭು ಕರ್ವಾಲು, ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!