Thursday, September 24, 2026
Thursday, September 24, 2026

ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ ಭೇಟಿ

ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ ಭೇಟಿ

Date:

ಉಡುಪಿ, ಆ.12: ಶ್ರೀ ಕೃಷ್ಣ ಮಠಕ್ಕೆ ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ರಾಜಕಾರಣಿ ಕೆ.ಅಣ್ಣಾಮಲೈ ಅವರು ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು, ರಾಮಮೂರ್ತಿ ಭಟ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!