Tuesday, October 27, 2026
Tuesday, October 27, 2026

ಸ್ವಯಂ ಸೇವಾ ಗೃಹರಕ್ಷಕರ ಹುದ್ದೆ: ಅರ್ಜಿ ಆಹ್ವಾನ

ಸ್ವಯಂ ಸೇವಾ ಗೃಹರಕ್ಷಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಆ.13: ಜಿಲ್ಲೆಯ ಗೃಹರಕ್ಷಕದಳದ ವಿವಿಧ ಘಟಕಗಳಲ್ಲಿ ಖಾಲಿ ಇರುವ 43 ಸ್ವಯಂ ಸೇವಾ ಗೃಹರಕ್ಷಕ ಹಾಗೂ ಗೃಹರಕ್ಷಕಿಯರ ಹುದ್ದೆಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಗತ್ಯ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಗೃಹರಕ್ಷಕ ದಳ ಕಚೇರಿ, ಉಡುಪಿ ದೂ.ಸಂಖ್ಯೆ: 0820-2533650 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಗೃಹರಕ್ಷಕದಳದ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರನೇ ಟಿ20: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಜಯ

ಯು.ಬಿ.ಎನ್.ಡಿ., ಅ.27: ವೆಲ್ಲಿಂಗ್ಟನ್‌ನಲ್ಲಿ ಮಂಗಳವಾರ ನಡೆದ ಮೂರನೇ ಟಿ20 ಪಂದ್ಯದಲ್ಲಿ, ಆತಿಥೇಯ...

ಅಂತಿಮ ಮತದಾರರ ಪಟ್ಟಿಯ ಸಿ.ಡಿ ಹಸ್ತಾಂತರ

ಮಣಿಪಾಲ, ಅ.27: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ – 2026...

ಅ. 30: ನೇರ ಸಂದರ್ಶನ

ಉಡುಪಿ, ಅ.27: ಮಂಗಳೂರು ಫರ‍್ಸ್, ಉಡುಪಿ ನೀಯರ್ ಕಲ್ಯಾಣ್‌ಪುರ ಉಪ್ಪೂರು ಬಿಡ್ಜ್,...

ಕ್ರಿಯೇಟಿವ್ ಪದವಿಪೂರ್ವ ಕಾಲೇಜು: ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಉದ್ಘಾಟನೆ

ಕಾರ್ಕಳ, ಅ.27: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ರಾಷ್ಟ್ರೀಯ ಸೇವಾ ಯೋಜನೆ,...
error: Content is protected !!