Saturday, October 17, 2026
Saturday, October 17, 2026

ಉಡುಪಿ: ಬ್ಯಾರಿಕೇಡ್‌ ಹಸ್ತಾಂತರ

ಉಡುಪಿ: ಬ್ಯಾರಿಕೇಡ್‌ ಹಸ್ತಾಂತರ

Date:

ಉಡುಪಿ, ಆ.20: ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಂತ್ರಣವನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಎಚ್.ಡಿ.ಎಫ್.ಸಿ ಲೈಫ್ ವತಿಯಿಂದ ಉಡುಪಿ ಜಿಲ್ಲಾ ಪೊಲೀಸರಿಗೆ 40 ಬ್ಯಾರಿಕೇಡ್‌ಗಳನ್ನು ಹಸ್ತಾಂತರಿಸಲಾಯಿತು. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಅವರು ಎಚ್.ಡಿ.ಎಫ್.ಸಿ ಲೈಫ್ ಪ್ರತಿನಿಧಿಗಳಿಂದ ಬ್ಯಾರಿಕೇಡ್‌ಗಳನ್ನು ಸ್ವೀಕರಿಸಿದರು. ಮಲ್ಪೆ ಸಿಪಿಐ ರಾಮಚಂದ್ರ ನಾಯಕ್, ಟ್ರಾಫಿಕ್ ಪಿಎಸ್‌ಐ ಮಹೇಶ್ ಹಾಗೂ ಎಚ್.ಡಿ.ಎಫ್.ಸಿ ಲೈಫ್ ಸಂಸ್ಥೆಯ ಶಾಖಾ ವ್ಯವಸ್ಥಾಪಕ ಭರತ್ ಮತ್ತು ಇತರ ಪ್ರಮುಖರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...

ಯುವ ಸಂಸತ್ತಿನಿಂದ ಯುವಕರಿಗೆ ಸಂವಿಧಾನ ಹಾಗೂ ಸಂಸತ್ ನ ಪರಿಚಯ: ಯಶ್ಪಾಲ್ ಸುವರ್ಣ

ಉಡುಪಿ, ಅ.17: ಯುವಕರಿಗೆ ವಿದ್ಯಾರ್ಥಿ ದೆಸೆಯಲ್ಲಿಯೇ ದೇಶದ ಸಂವಿಧಾನ ಹಾಗೂ ಸಂಸತ್ತಿನ...

2030 ರ ವೇಳೆಗೆ ಭಾರತ ಮತ್ತು ರಷ್ಯಾ 100 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ಗುರಿ

ನವದೆಹಲಿ, ಅ.16: ರಷ್ಯಾ ಮತ್ತು ಇತರ ಸದಸ್ಯ ರಾಷ್ಟ್ರಗಳಿಗೆ ರಫ್ತುಗಳನ್ನು ಹೆಚ್ಚಿಸಲು...

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

ಕಾರ್ಕಳ, ಅ.16: ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ...
error: Content is protected !!