Monday, August 24, 2026
Monday, August 24, 2026

ಜ್ಞಾನಸುಧಾ: ಮೌಲ್ಯಸುಧಾ-51

ಜ್ಞಾನಸುಧಾ: ಮೌಲ್ಯಸುಧಾ-51

Date:

ಗಣಿತನಗರ, ಆ.23: ಸಿಕ್ಕಿದ ಅವಕಾಶವನ್ನು ನೈಜರೂಪಕ್ಕೆ ತಂದು ಅದನ್ನು ಯಶಸ್ವಿಮಾಡ ಬೇಕು. ಇಲ್ಲಿ ನಮ್ಮ ಜಾಣ್ಮೆ, ನಿರಂತರ ಪ್ರಯತ್ನ ಮತ್ತು ಬುದ್ಧಿವಂತಿಕೆ ಮುಖ್ಯ. ವ್ಯಕ್ತಿ ಬಿದ್ದಾಗ ಸೋಲಲ್ಲ. ಮತ್ತೊಮ್ಮೆ ಪುಟಿದೇಳಲು ಮರೆತಾಗ ಸೋಲೋದು. ಸೋಲು, ಹಿನ್ನಡೆಗಳು ಬದುಕಿನ ಒಂದು ಭಾಗ. ಬದುಕು ಬಹಳ ಮುಂದಿದೆ ಹತಾಶರಾಗ ಬಾರದು. ಜೀವನದಲ್ಲಿ ಗ್ಯಾರಂಟಿ ಮತ್ತು ವ್ಯಾರಂಟಿ ಇರುವುದಿಲ್ಲ. ಇಲ್ಲೇನದರೂ ಎರಡು ವಿಚಾರಗಳು ಇದ್ದರೇ ಸಾಧ್ಯತೆಗಳು ಮತ್ತು ಅವಕಾಶಗಳು ಮಾತ್ರ ಎಂದು ಅಭಿನಂದನ್ ಶೆಟ್ಟಿ ಹೇಳಿದರು.

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ನಡೆಯುತ್ತಿರುವ ಮೌಲ್ಯಸುಧಾ ಮಾಲಿಕೆ- 51ರಲ್ಲಿ ಭವಿಷ್ಯದ ನಿರೀಕ್ಷೆ ಮತ್ತು ಸವಾಲುಗಳು ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.

ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಟ್ರಸ್ಟಿಗಳಾದಂತಹ ಅನಿಲ್ ಕುಮಾರ್ ಜೈನ್, ಉಪಪ್ರಾಂಶುಪಾಲರಾದ ಸಾಹಿತ್ಯ, ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ, ಸಂಸ್ಥೆಯ ಹಿತೈಷಿ ಉಪೇಂದ್ರ ವಾಗ್ಲೆ ಉಪಸ್ಥಿತರಿದ್ದರು. ವಿದ್ಯಾರ್ಥಿ ಶಶಾಂಕ್ ಗೌಡರ್ ಪ್ರಾರ್ಥಿಸಿ, ಉಪನ್ಯಾಸಕ ಸಂತೋಷ್ ನೆಲ್ಲಿಕಾರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಬಿ.ಎಲ್.ಎ-2ಗಳ ಸಭೆ

ಉಡುಪಿ, ಆ.23: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್...

ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಸರಣಿ ಉಪನ್ಯಾಸ ಮಾಲಿಕೆ ಉದ್ಘಾಟನೆ

ಕುಂದಾಪುರ, ಆ.23: ವಿದ್ಯಾರ್ಥಿ ದೆಸೆಯಲ್ಲಿ ದೇಹ, ಬುದ್ದಿ, ಭಾವನೆ, ಆತ್ಮಕ್ಕೆ ಶಿಕ್ಷಣ...

ತೆಂಕನಿಡಿಯೂರು ಕಾಲೇಜು: ವಿವೇಕಾನಂದರ ಚಿಂತನೆಯ ವಿಶೇಷ ಉಪನ್ಯಾಸ ಕಾರ್ಯಕ್ರಮ

ಮಲ್ಪೆ, ಆ.23: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ತ್ರಿಶಾ ವಿದ್ಯಾ ಕಾಲೇಜು: ‘ವಂದೇ ಮಾತರಂ ಮತ್ತು ಸ್ವಾತಂತ್ರ್ಯ’ ವಿಶೇಷ ಕಾರ್ಯಕ್ರಮ

ಕಟಪಾಡಿ, ಆ.23: ಅಖಿಲ ಭಾರತೀಯ ಸಾಹಿತ್ಯ ಪರಿಷತ್ (ನೋಂ.) ಉಡುಪಿ ಜಿಲ್ಲಾ...
error: Content is protected !!