Monday, October 26, 2026
Monday, October 26, 2026

ಕೆ.ಓ.ಎಸ್ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಕೆ.ಓ.ಎಸ್ ಪರೀಕ್ಷೆ: ನಿಷೇಧಾಜ್ಞೆ ಜಾರಿ

Date:

ಉಡುಪಿ, ಆ.23: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವತಿಯಿಂದ ಕೆ.ಓ.ಎಸ್ ಪರೀಕ್ಷೆಯು ಆಗಸ್ಟ್ 24 ರಿಂದ ಸೆಪ್ಟಂಬರ್ 3 ರ ವರೆಗೆ ಉಡುಪಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಇಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ, ಶಾಂತಿಯುತವಾಗಿ ಹಾಗೂ ದೋಷರಹಿತವಾಗಿ ನಡೆಸಲು ಮತ್ತು ಯಾವುದೇ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ತೈಲ ಬೆಲೆ: ಗರಿಷ್ಠ ಏರಿಕೆ ನಂತರ ಸುಮಾರು 2% ರಷ್ಟು ಕುಸಿತ

ನವದೆಹಲಿ, ಅ.26: ಸುಮಾರು ಆರು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಏರಿದ ನಂತರ...

ಬ್ರೆಜಿಲ್‌ನಲ್ಲಿ ನಾಲ್ಕನೇ ಬಾರಿಗೆ ಅಧಿಕಾರಕ್ಕೆ ಬಂದ ಲುಲಾ; ಲ್ಯಾಟಿನ್ ಅಮೆರಿಕದಲ್ಲಿ ಟ್ರಂಪ್ ಪ್ರಭಾವಕ್ಕೆ ಹಿನ್ನಡೆ

ಯು.ಬಿ.ಎನ್.ಡಿ., ಅ.26: ಭಾನುವಾರ ನಡೆದ ಬ್ರೆಜಿಲ್‌ನ ನಿರ್ಣಾಯಕ ಮತದಾನದಲ್ಲಿ ಸೆನೆಟರ್ ಫ್ಲಾವಿಯೊ...

ಆತ್ಮವಿಶ್ವಾಸದಿಂದ ಇಂಗ್ಲೀಷ್ ಸಂವಹನ

ಬಸ್ರೂರು, ಅ.26: ಬಸ್ರೂರು ಶ್ರೀ ಶಾರದಾ ಕಾಲೇಜಿನ ಇಂಗ್ಲೀಷ್ ವಿಭಾಗದ ವತಿಯಿಂದ...

ಏಷ್ಯನ್ ಪ್ಯಾರಾ ಕ್ರೀಡಾಕೂಟ: 114 ಪದಕಗಳೊಂದಿಗೆ ಭಾರತದ ಭರ್ಜರಿ ಪ್ರದರ್ಶನ

ಜಪಾನ್‌ನ ನಗೋಯಾದಲ್ಲಿರುವ ಮಿಜುಹೋ ಪಾರ್ಕ್ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ನಡೆದ 2026 ಏಷ್ಯನ್...
error: Content is protected !!