Friday, October 16, 2026
Friday, October 16, 2026

ಉಡುಪಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ: ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ: ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿಗಳ ಅಮೋಘ ಸಾಧನೆ

Date:

ಮಣಿಪಾಲ, ಆ.25: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ವತಿಯಿಂದ ಉಡುಪಿಯ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡಗಳು ಪ್ರಥಮ ಸ್ಥಾನದೊಂದಿಗೆ ಉಡುಪಿ ಜಿಲ್ಲಾ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದಾರೆ. ಬಾಲಕರ ತಂಡದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಕೆವಿನ್ ಮಾರನ್ ಹಾಗೂ ವೇದಾಂತ್ ವೀರೇಂದ್ರ ಲಿಗಾಡೆ, ಬಾಲಕಿಯರ ತಂಡದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ದೃತಿ ಕೆ ಶೆಟ್ಟಿ, ಹಾಗೂ ನಮೃತಾ ಎನ್ ಆರ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆಯನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿ ಹಾಗೂ ಕಾಲೇಜಿನ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!