Wednesday, September 23, 2026
Wednesday, September 23, 2026

ಯಡ್ತರೆ: ‘ಕೆಸರಲ್ಲೊಂದಿನ’ ಕಾರ್ಯಕ್ರಮ

ಯಡ್ತರೆ: ‘ಕೆಸರಲ್ಲೊಂದಿನ’ ಕಾರ್ಯಕ್ರಮ

Date:

ಕುಂದಾಪುರ, ಆ.27: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕುಂದಗನ್ನಡ ಸಂಘದ ವಿದ್ಯಾರ್ಥಿಗಳು ವಿಸ್ತರಣಾ ಚಟುವಟಿಕೆಯ ಭಾಗವಾಗಿ ಬೈಂದೂರಿನ ಯಡ್ತರೆ ಗ್ರಾಮದಲ್ಲಿ ಕುಂದಗನ್ನಡ ಪ್ರತಿಷ್ಠಾನ ಆಯೋಜಿಸಿದ ‘ಗಮ್ಮತ್‌’ ಕೆಸರಲ್ಲೊಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕುಂದಗನ್ನಡ ಭತ್ತ ಕುಟ್ಟುವ ಹಾಡು ಮತ್ತು ಗಾದೆಗಳನ್ನು ಹೇಳುವ ಮೂಲಕ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡರು. ಕಾಲೇಜಿನ ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ, ಕುಂದಗನ್ನಡ ಸಂಘದ ಸಂಯೋಜಕರಾದ ರೇಷ್ಮಾ ಶೆಟ್ಟಿ ಮತ್ತು ರಶ್ಮಿತಾ ಶೆಟ್ಟಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!