Tuesday, September 22, 2026
Tuesday, September 22, 2026

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Date:

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ ಇವರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಣಯಕುಮಾರ್ ಶೆಟ್ಟಿ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಸಂಸ್ಥೆಯ ಉಪಾಧ್ಯಕ್ಷರಾದ ಸುಜಾತ ಕಾಂತು ಬಾಬು ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಸ್ಥಾಪಕ ಸದಸ್ಯ ಗೋಪಾಲ ಚಂದನ್ ಮತ್ತು ಪ್ರಧಾನ ಕಾರ್ಯದರ್ಶಿ ಹರ್ಷೇಂದ್ರ ಆಚಾರ್, ಖ್ಯಾತ ಪ್ರಾಚೀನ ವಸ್ತು ಸಂಗ್ರಹಕಾರ ಜಿ ಭಾಸ್ಕರ್ ಕಲೈಕಾರ್, ಗಣೇಶ್ ಮಡಿವಾಳ್, ಸಂಸ್ಥೆಯ ಸದಸ್ಯರು ಭಾಗವಹಿಸಿದ್ದರು. ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಪ್ರೇರಣಾ ಮತ್ತು ಸಾನ್ವಿ ವಿಭಾಗ ಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.22: ಉಡುಪಿ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ...

ಓಪನ್‌ ಎಐ ಸೆಲೆಕ್ಟ್ ಪಾರ್ಟ್ನರ್ ಆಗಿ ಫೋರ್ಥ್‌ ಫೋಕಸ್ ಆಯ್ಕೆ

ಕುಂದಾಪುರ,  ಸೆ.22: ಕರ್ನಾಟಕ ಮೂಲದ ತಂತ್ರಜ್ಞಾನ ಸಂಸ್ಥೆ ಫೋರ್ಥ್‌ಫೋಕಸ್, ಜಾಗತಿಕ ಓಪನ್‌ಎಐ...

ಒಂದು ವರ್ಷ ಪೂರ್ಣಗೊಳಿಸಿದ ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್

ಮಣಿಪಾಲ, ಸೆ. 21 ಸೆಪ್ಟೆಂಬರ್ 2026 : ಮಣಿಪಾಲ ಅಕಾಡೆಮಿ ಆಫ್...
error: Content is protected !!