Sunday, October 18, 2026
Sunday, October 18, 2026

ಕಾಪು ಪುರಸಭೆಯ ಸಾಮಾನ್ಯ ಸಭೆ

ಕಾಪು ಪುರಸಭೆಯ ಸಾಮಾನ್ಯ ಸಭೆ

Date:

ಕಾಪು, ಆ.30: ಕಾಪು ಪುರಸಭೆಯ ಸಾಮಾನ್ಯ ಸಭೆ ಕಾಪು ಪುರಸಭೆಯ ಸಭಾಂಗಣದಲ್ಲಿ ನಡೆಯಿತು.

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಕಾಪು ಪುರಸಭೆಯ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚಿಸಿದರು.

ಸಭೆಯ ಕಾರ್ಯಸೂಚಿಯಲ್ಲಿ ತಿಳಿಸಿದಂತೆ ಪುರಸಭೆಯ ವಿವಿಧ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.

ಕಾಪು ಪುರಸಭೆಯ ಅಧ್ಯಕ್ಷರಾದ ಮೋಹಿನಿ ಶೆಟ್ಟಿ, ಉಪಾಧ್ಯಕ್ಷರಾದ ಸರಿತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿರಣ್ ಆಳ್ವ, ಪುರಸಭೆಯ ಮುಖ್ಯಾಧಿಕಾರಿಗಳಾದ ನೀಲಕಂಠ ಮೇಸ್ತಾ , ಪುರಸಭೆಯ ಸದಸ್ಯರು ಮತ್ತು ಪುರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!