Monday, September 21, 2026
Monday, September 21, 2026

ಎಸ್.ಐ.ಆರ್ ಪರಿಶೀಲನಾ ಸಭೆ ಮತ್ತು ಬಿ.ಎಲ್.ಎ-2 ಕಾರ್ಯಗಾರ

ಎಸ್.ಐ.ಆರ್ ಪರಿಶೀಲನಾ ಸಭೆ ಮತ್ತು ಬಿ.ಎಲ್.ಎ-2 ಕಾರ್ಯಗಾರ

Date:

ಕಾಪು, ಆ.30: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಎಸ್.ಐ.ಆರ್ ಪರಿಶೀಲನಾ ಸಭೆ ಮತ್ತು ಬಿ.ಎಲ್.ಎ-2 ಕಾರ್ಯಗಾರ ವೀರಭದ್ರ ದೇವಸ್ಥಾನ ಸಭಾಭವನದಲ್ಲಿ ನಡೆಯಿತು.

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಬಿ.ಎಲ್.ಎ- 1 ಸಂದೀಪ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಎಸ್.ಐ.ಆರ್ ಉಸ್ತುವಾರಿಗಳಾದ ಸುಲೋಚನಾ ಭಟ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ: ಶ್ರೀವರ್ಮ ಅಜ್ರಿ ಎಂ

ಹಿರಿಯಡಕ, ಸೆ.21: ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು...

ಜನಸಾಮಾನ್ಯರ ಮನೆ ಬಾಗಿಲಿಗೆ ಸರಕಾರದ ಸೌಲಭ್ಯ: ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್

ಉಡುಪಿ, ಸೆ.21: ನಮ್ಮ ಸರ್ಕಾರ ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡಲು...

ತ್ರಿಶಾ ವಿದ್ಯಾ ಕಾಲೇಜು: ಡೇಟಾ ಅನಾಲಿಟಿಕ್ಸ್ ಮತ್ತು ಐಒಟಿ ವೃತ್ತಿಪರ ಕೋರ್ಸ್ ಕುರಿತು ಕಾರ್ಯಕ್ರಮ

ಕಟಪಾಡಿ, ಸೆ.21: ಕಾಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...
error: Content is protected !!