Friday, October 16, 2026
Friday, October 16, 2026

ಫುಟ್‌ಬಾಲ್: ಕಾರ್ಕಳ ಜ್ಞಾನಸುಧಾದ ತಂಡ ರನ್ನರ್‌ಅಪ್

ಫುಟ್‌ಬಾಲ್: ಕಾರ್ಕಳ ಜ್ಞಾನಸುಧಾದ ತಂಡ ರನ್ನರ್‌ಅಪ್

Date:

ಗಣಿತನಗರ, ಆ.31: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕಾರ್ಕಳ ಹಾಗೂ ಡಾ.ಎನ್.ಎಸ್.ಎ.ಎಂ. ಪದವಿಪೂರ್ವ ಕಾಲೇಜು ನಿಟ್ಟೆ ಇಲ್ಲಿ ಜಂಟಿ ಆಶ್ರಯದಲ್ಲಿ ಜರುಗಿದ, ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದ್ದು, ತಂಡದ ವಿದ್ಯಾರ್ಥಿ ಪೂಜಿತ್ ಗೌಡ ಬೆಸ್ಟ್ ಗೋಲ್‌ಕೀಪರ್ ಅವಾರ್ಡ್ ತನ್ನದಾಗಿಸಿಕೊಂಡಿದ್ದಾರೆ. ತಂಡದಲ್ಲಿದ್ದ ಹೃತ್ವಿಕ್, ಆಖಿಲ್, ವಿಖ್ಯಾತ್ ಮತ್ತು ದೃತಿನ್ ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!