Wednesday, September 23, 2026
Wednesday, September 23, 2026

ಸ್ನೇಹಾ ಎನ್ ಮೇಸ್ತ ಜಿಲ್ಲಾಮಟ್ಟಕ್ಕೆ ಆಯ್ಕೆ

ಸ್ನೇಹಾ ಎನ್ ಮೇಸ್ತ ಜಿಲ್ಲಾಮಟ್ಟಕ್ಕೆ ಆಯ್ಕೆ

Date:

ಉಡುಪಿ, ಸೆ.1: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜು ಯಡಾಡಿ ಮತ್ಯಾಡಿ ಇವರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಪದವಿ ಪೂರ್ವ ಕಾಲೇಜುಗಳ ಕುಂದಾಪುರ ತಾಲೂಕು ಮಟ್ಟದ ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟದಲ್ಲಿ ತಮ್ಮ ಉತ್ತಮ ನಿರ್ವಹಣೆಯ ಮೂಲಕ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸ್ನೇಹಾ ಎನ್ ಮೇಸ್ತ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ದೈಹಿಕ ಶಿಕ್ಷಣ ಉಪನ್ಯಾಸಕರಾದ ಉಮೇಶ್ ಶೆಟ್ಟಿ ತರಬೇತಿ ನೀಡಿರುತ್ತಾರೆ.

ಇವರು ನಾಗರಾಜ ಮೇಸ್ತ ಮತ್ತು ನಯನ ಮೇಸ್ತ ದಂಪತಿಯ ಪುತ್ರಿ. ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಮತ್ತು ಬೋಧಕ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!