Wednesday, September 2, 2026
Wednesday, September 2, 2026

ಅಜ್ಜಿ ಕಥೆ ಹೇಳುವ ಸ್ಪರ್ಧೆಯಲ್ಲಿ ಮನೋಜ್ಞ ದೇವಾಡಿಗಳಿಗೆ ದ್ವಿತೀಯ ಸ್ಥಾನ

ಅಜ್ಜಿ ಕಥೆ ಹೇಳುವ ಸ್ಪರ್ಧೆಯಲ್ಲಿ ಮನೋಜ್ಞ ದೇವಾಡಿಗಳಿಗೆ ದ್ವಿತೀಯ ಸ್ಥಾನ

Date:

ಉಡುಪಿ, ಸೆ.1: ಬೈಂದೂರಿನಲ್ಲಿ ನಡೆದ, “ಗಮ್ಮತ್ ” ನಮ್ ಮಣ್ಣೂ ಭಾಷಿ ಮಾತಾಡತ್ ಕೆಸರ್ ಗದ್ದೆಯಲ್ಲೊಂದಿನ ಕಾರ್ಯಕ್ರಮದಲ್ಲಿ ನಡೆದ ಅಜ್ಜಿ ಕಥೆ ಹೇಳುವ ಸ್ಪರ್ಧೆಯಲ್ಲಿ ಕೊಂಚಾಡಿ ರಾಧಾ ಶೆಣೈ ಹಿರಿಯ ಪ್ರಾಥಮಿಕ ಶಾಲೆಯ ಎರಡನೆಯ ತರಗತಿಯ ವಿದ್ಯಾರ್ಥಿನಿ ಮನೋಜ್ಞ ಎಂ ದೇವಾಡಿಗ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರು ಗಂಗೊಳ್ಳಿಯ ಚಿತ್ರ ಕಲಾವಿದ ಮಾಧವ ದೇವಾಡಿಗ ಮತ್ತು ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸಾವಿತ್ರಿ ಎಸ್ ದಂಪತಿಗಳ ಪುತ್ರಿ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!