Monday, September 28, 2026
Monday, September 28, 2026

ಪ್ರೇರಣಾ ಶಿಬಿರ ಮೌಲ್ಯಯುತ ಬದುಕಿಗೆ ರಹದಾರಿ-ಪಿ.ಜಿ.ಆರ್. ಸಿಂಧ್ಯಾ

ಪ್ರೇರಣಾ ಶಿಬಿರ ಮೌಲ್ಯಯುತ ಬದುಕಿಗೆ ರಹದಾರಿ-ಪಿ.ಜಿ.ಆರ್. ಸಿಂಧ್ಯಾ

Date:

ಬಾರಕೂರು, ಸೆ.1: ರೇಂಜರ್ ರೋವರ್ಸ್ ಪ್ರೇರಣಾ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು ಮೂಡಿಸುವುದರೊಂದಿಗೆ ಭವಿಷ್ಯದಲ್ಲಿ ಮೌಲ್ಯಯುತ ಬದುಕನ್ನು ಬದುಕಲು ಪ್ರೇರಣೆಯಾಗುವುದರೊಂದಿಗೆ ಸ್ವಾವಲಂಬಿ ದೇಶಕಟ್ಟಲು ನೆರವಾಗುವುದೆಂದು ರಾಜ್ಯದ ಸ್ಕೌಟ್ಸ್ ಗೈಡ್ಸ್ ಆಯುಕ್ತರಾದ ಪಿ. ಜಿ. ಆರ್. ಸಿಂಧ್ಯಾರವರು ಅಭಿಪ್ರಾಯಪಟ್ಟರು. ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿ ನಡೆದ ೩ ದಿನಗಳ ಜಿಲ್ಲಾಮಟ್ಟದ ಪ್ರೇರಣಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಪ್ರಾಂಶುಪಾಲರಾದ ಪ್ರೊ. ಭಾಸ್ಕರ್ ಶೆಟ್ಟಿ ಎಸ್ ಅಧ್ಯಕ್ಷತೆಯನ್ನು ವಹಿಸಿದ್ದರು. ಬಾರಕೂರು ಶಾಂತರಾಮ ಶೆಟ್ಟಿ ಮಾಜಿ ಅಧ್ಯಕ್ಷರು ಗ್ರಾ.ಪ.ಬಾರ್ಕೂರು, ಡಾ. ಜಗದೀಶ ಶೆಟ್ಟಿ ನಿರ್ದೇಶಕರು ಗೋವಿಂದ ಪೈ ಸಂಶೋಧನಾ ಕೇಂದ್ರ ಜಿಲ್ಲಾ ಆಯುಕ್ತರಾದ ಇಂದ್ರಾಳಿ ಜಯಕರ ಶೆಟ್ಟಿ, ಪ್ರಭಾಕರ ಭಟ್, ಸಂಯೋಜಕರಾದ ಸುಮನ್ ಶೇಖರ್ ಭಾಗವಹಿಸಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!