Wednesday, September 23, 2026
Wednesday, September 23, 2026

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Date:

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ ಪಟ್ಟಿಗೆ ಸೇರಿಸಲು ಉಡುಪಿ ತಾಲೂಕು ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ಬಾಕಿ ಉಳಿದಿರುವ ನಿವೇಶನ ಹೊಂದಿಲ್ಲದವರು ಹಾಗೂ ವಸತಿ ರಹಿತರ ಅರ್ಹತೆ ಹೊಂದಿರುವವರ ಸಮೀಕ್ಷೆ ಕಾರ್ಯದಿಂದ ಬಿಟ್ಟು ಹೋಗಿರುವ ಅರ್ಜಿದಾರರ ಆನ್‌ಲೈನ್ ನೋಂದಣಿ ದಿನಾಂಕವನ್ನು ವಿಸ್ತರಿಸಲಾಗಿದ್ದು, ಅರ್ಹರು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 15 ರ ಒಳಗಾಗಿ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಿಗೆ ಭೇಟಿ ನೀಡಿ ಹೆಸರು ನೋಂದಾಯಿಸಬಹುದಾಗಿದೆ ಎಂದು ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!