Thursday, September 24, 2026
Thursday, September 24, 2026

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Date:

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ ಖೋ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿಯ ಹುಡುಗ ಹುಡುಗಿಯರ ತಂಡವು ಭಾಗವಹಿಸಿ ತಾಲೂಕು ಮಟ್ಟದಲ್ಲಿ ರನ್ನರ್ ಅಪ್ ಆಗಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಸಾಧಕ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು, ಕ್ರೀಡಾ ಸಂಚಾಲಕಿ ಪೂರ್ಣಿಮಾ ಪಿ ನಾಯಕ್ ಮತ್ತು ಉಪನ್ಯಾಸಕರು ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!