Sunday, November 8, 2026
Sunday, November 8, 2026

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

Date:

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ ಸಂದರ್ಭದಲ್ಲಿ ಪರ್ಯಾಯ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶ್ರೀ ಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಕೃಷ್ಣಾಪುರ ಮಠಾಧೀಶರು, ಪರ್ಯಾಯ ಶೀರೂರು ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾದಕ ವ್ಯಸನ ಮುಕ್ತ ಸಮಾಜಕ್ಕಾಗಿ ಪ್ರತಿಯೊಬ್ಬರೂ ಕೈ ಜೋಡಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ನ.8: ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತವಾಗಿಸಲು ಪ್ರತಿಯೊಬ್ಬ್ಲರೂ ಕೈಜೋಡಿಸಬೇಕು. ಮಾದಕ...

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಉಡುಪಿಯ ಅಜಯ್ ಪುರುಷೋತ್ತಮ ಶೆಟ್ಟಿ

ಉಡುಪಿ, ನ.7: ಉಡುಪಿಯ ಉದ್ಯಮಿ ಅಜಯ್ ಪುರುಷೋತ್ತಮ ಶೆಟ್ಟಿ ಅವರು ನವದೆಹಲಿಯ...

ಕ್ಯಾನ್ಸರ್ ತಪಾಸಣಾ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಶಿಬಿರ

ಉಡುಪಿ, ನ.7: ಕಸ್ತೂರ್ಬಾ ವೈದ್ಯಕೀಯ ಕಾಲೇಜು, ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗ,...
error: Content is protected !!