Friday, October 2, 2026
Friday, October 2, 2026

ಗೊರೆಟ್ಟಿ ಆಸ್ಪತ್ರೆಗೆ ತೆಂಕನಿಡಿಯೂರು ಕಾಲೇಜು ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿಗಳ ಶೈಕ್ಷಣಿಕ ಭೇಟಿ

ಗೊರೆಟ್ಟಿ ಆಸ್ಪತ್ರೆಗೆ ತೆಂಕನಿಡಿಯೂರು ಕಾಲೇಜು ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿಗಳ ಶೈಕ್ಷಣಿಕ ಭೇಟಿ

Date:

ಉಡುಪಿ, ಸೆ.10: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿಯ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಪ್ರಥಮ ವರ್ಷದ ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿಗಳು ಬುಧವಾರ ಗೊರೆಟ್ಟಿ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯ ಸಮಾಜಕಾರ್ಯ ಸಂಯೋಜಕ ರಾಕೇಶ್ ಅವರು ಆಸ್ಪತ್ರೆಯ ಸಾಮಾಜಿಕ ಚಟುವಟಿಕೆಗಳ ಕುರಿತು ವಿಸ್ತ್ರತವಾದ ಮಾಹಿತಿ ನೀಡಿ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದರು. ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಷ್ಮಾ ಟಿ., ಉಪನ್ಯಾಸಕಿ ಉಷಾ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಗೇಮ್ಸ್: ಭಾರತದ ಪದಕ ಪಟ್ಟಿಗೆ 6 ಪದಕಗಳ ಸೇರ್ಪಡೆ

ಯು.ಬಿ.ಎನ್.ಡಿ., ಅ.1: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಇಂದು ಮತ್ತೊಂದು...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಅ.1: ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ಸರ್ಕಾರದ ವಿವಿಧ ಸಚಿವಾಲಯ,...
error: Content is protected !!