ಉಡುಪಿ, ಸೆ.11: ಕೆ. ರಾಧಾಕೃಷ್ಣ ಬ್ರಹ್ಮ ದಂಪತಿಗಳ ಲಕ್ಷತುಳಸಿ ಅರ್ಚನೆ ಬುಧವಾರ ಶ್ರೀ ಗುರುನರಸಿಂಹ ದೇವಸ್ಥಾನದಲ್ಲಿ ನೆರವೇರಿತು. ಶ್ರೀ ದೇವಳದ ಆಡಳಿತ ಸಮಿತಿಯ ಉಪಾಧ್ಯಕ್ಷ ಚಂದ್ರಶೇಖರ ಉಪಾಧ್ಯಾಯ, ಸದಸ್ಯರಾದ ಕೆ. ತಾರಾನಾಥ ಹೊಳ್ಳ, ಪ್ರಸನ್ನ ತುಂಗ, ಅರ್ಚಕರಾದ ಜನಾರ್ದನ ಅಡಿಗ, ಪ್ರಭಾರ ಪ್ರಬಂಧಕ ಗಣೇಶ್ ಭಟ್ ಮೊದಲಾದವರು ಉಪಸ್ಥಿತರಿದ್ದರು. ದೇವಸ್ಥಾನದ ವತಿಯಿಂದ ಮಂತ್ರಪಠಣ ಮಾಡಿದ ಎಲ್ಲರನ್ನು ಪ್ರಸಾದ ನೀಡಿ ಗುರುತಿಸಲಾಯಿತು.
ಗುರುನರಸಿಂಹ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ
ಗುರುನರಸಿಂಹ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ
Date:




By
ForthFocus™