Friday, September 11, 2026
Friday, September 11, 2026

ಸೆ.25 ರಿಂದ 27: ಉಡುಪಿಯಲ್ಲಿ ಸಿರಿಧಾನ್ಯ ಹಬ್ಬ (ಮಿಲೆಟ್ ಫೆಸ್ಟಿವಲ್) ಮತ್ತು ಬೃಹತ್ ಆಹಾರ ಮೇಳ

ಸೆ.25 ರಿಂದ 27: ಉಡುಪಿಯಲ್ಲಿ ಸಿರಿಧಾನ್ಯ ಹಬ್ಬ (ಮಿಲೆಟ್ ಫೆಸ್ಟಿವಲ್) ಮತ್ತು ಬೃಹತ್ ಆಹಾರ ಮೇಳ

Date:

ಉಡುಪಿ, ಸೆ.11: ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಮಂಗಳೂರು ಪಲ್ಸ್ ಇವೆಂಟ್ ಇವರಿಂದ ದೊಡ್ಡಣಗುಡ್ಡೆಯ ರೈತ ಸೇವಾ ಕೇಂದ್ರದ ಆವರಣದಲ್ಲಿ ಸೆಪ್ಟೆಂಬರ್ 25, 26 ಮತ್ತು 27 ರಂದು ಬೆಳಿಗ್ಗೆ 9.30 ರಿಂದ ರಾತ್ರಿ 9.30 ರವರೆಗೆ ಸಿರಿಧಾನ್ಯ ಹಬ್ಬ ಮತ್ತು ಬೃಹತ್ ಆಹಾರ ಮೇಳ ನಡೆಯಲಿದೆ. ಪ್ರವೇಶ ಸಂಪೂರ್ಣವಾಗಿ ಉಚಿತವಾಗಿದೆ. ವಿವಿಧ ಬಗೆಯ ಸಿರಿಧಾನ್ಯಗಳ ಮಳಿಗೆಗಳು ಮತ್ತು ವಿಶೇಷವಾಗಿ ತಯಾರಿಸಿದ ರುಚಿಕರವಾದ ಸಿರಿಧಾನ್ಯ ಆಧಾರಿತ ಆಹಾರ ಪದಾರ್ಥಗಳನ್ನು ಮೇಳದಲ್ಲಿ ಲಭ್ಯ. ಸಿರಿಧಾನ್ಯಗಳ ಬಳಕೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಅವುಗಳಿಂದ ಆರೋಗ್ಯಕ್ಕೆ ಸಂಬಂಧಿಸಿದ ಪ್ರಯೋಜನಗಳ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಮೇಳದ ದಿನಗಳಂದು ನಡೆಯಲಿವೆ ಎಂದು ಆಯೋಜಕರ ಪ್ರಕಟನೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ: ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಉಡುಪಿ, ಸೆ.11: ಸರ್ಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ – ಮನೋರೋಗ...

ಗುರುನರಸಿಂಹ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

ಉಡುಪಿ, ಸೆ.11: ಕೆ. ರಾಧಾಕೃಷ್ಣ ಬ್ರಹ್ಮ ದಂಪತಿಗಳ ಲಕ್ಷತುಳಸಿ ಅರ್ಚನೆ ಬುಧವಾರ...

ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌: ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

ಕಾರ್ಕಳ, ಸೆ.10: ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು...

ಅಂತರಂಗ ಅರಳಿದಾಗ ಅನುಭವ ಪ್ರಪಂಚ ವಿಸ್ತಾರವಾದಾಗ ಸಾಹಿತ್ಯ ಹುಟ್ಟುವುದು: ವಸಂತಿ ಶೆಟ್ಟಿ ಬ್ರಹ್ಮಾವರ

ಉಡುಪಿ, ಸೆ.10: ನಿತ್ಯ ಜೀವನದ ಅನುಭವಗಳಿಂದ ಸಾಹಿತ್ಯ ಹುಟ್ಟುತ್ತದೆ. ಸಾಹಿತಿ ನೀತಿ...
error: Content is protected !!