ಉಡುಪಿ, ಸೆ.14: ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ್ ಕೊಡವೂರು ಇವರನ್ನು ವ್ಯವಸ್ಥಾಪನ ಸಮಿತಿ ಆಯ್ಕೆ ಮಾಡಿ ನೇಮಕ ಮಾಡಿದ್ದಾರೆ.
ಈ ಹಿಂದೆ ಇದ್ದ ಕೆ. ಗೋವಿಂದ ಐತಾಳ್ ಅವರು ಸ್ವಯಂನಿವೃತ್ತಿ ಘೋಷಿಸಿದ ಕಾರಣ, ಆ ಹುದ್ದೆಗೆ ಜನಾರ್ದನ್ ಕೊಡವೂರು ಅವರನ್ನು ನೇಮಕ ಮಾಡಲಾಗಿದೆ ಎಂದು ದೇವಸ್ಥಾನದ ಪ್ರಕಟನೆಯಲ್ಲಿ ತಿಳಿಸಲಾಗಿದೆ.




By
ForthFocus™