Wednesday, October 14, 2026
Wednesday, October 14, 2026

ಕಾಪು: ಚೆಸ್ ಪಂದ್ಯಾಟ ಉದ್ಘಾಟನೆ

ಕಾಪು: ಚೆಸ್ ಪಂದ್ಯಾಟ ಉದ್ಘಾಟನೆ

Date:

ಕಾಪು, ಸೆ.14: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಭಾನುವಾರ ಕಾಪು ಹಳೇ ಮಾರಿಗುಡಿ ದೇವಸ್ಥಾನ ಸಭಾಂಗಣದಲ್ಲಿ ರೆಪಿಡೋ ಚೆಸ್ ಪಂದ್ಯಾಟ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ನೀಡಿದರು.

ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ರುಡಾಲ್ಫ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷರಾದ ಹೈದರ್, ಕಾಪು ಮಂಡಲ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ನಜೀರ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶರಣ್ ಕುಮಾರ್ ಮಟ್ಟು ಹಾಗೂ ಗಣ್ಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾದ 10 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ, ಅ.14: ಭಾರತೀಯ ಸೇನೆಯಲ್ಲ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ ನ್ಯಾಷನಲ್...

ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾೖಬ್ರಕಟ್ಟೆ ಯಡ್ತಾಡಿ 15 ನೇ ವರ್ಷದ ಶಾರದೋತ್ಸವ

ಉಡುಪಿ, ಅ.13: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾೖಬ್ರಕಟ್ಟೆ ಯಡ್ತಾಡಿ...

ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಅ.13: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ...

ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ

ಕೋಟೇಶ್ವರ, ಅ.13: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ...
error: Content is protected !!