Thursday, October 15, 2026
Thursday, October 15, 2026

ಮುಜರಾಯಿ ಸಚಿವ ಕೆ ಎಸ್ ಬಸವಂತಪ್ಪ ಕೊಡವೂರು ದೇವಳಕ್ಕೆ ಭೇಟಿ

ಮುಜರಾಯಿ ಸಚಿವ ಕೆ ಎಸ್ ಬಸವಂತಪ್ಪ ಕೊಡವೂರು ದೇವಳಕ್ಕೆ ಭೇಟಿ

Date:

ಉಡುಪಿ, ಸೆ.16: ಇತಿಹಾಸ ಪ್ರಸಿದ್ಧ ಕೊಡವೂರು ಶ್ರೀ ಶಂಕರನಾರಾಯಣ ದೇವಳಕ್ಕೆ ಕರ್ನಾಟಕ ಸರಕಾರದ ಮುಜರಾಯಿ ಸಚಿವ ಕೆ ಎಸ್ ಬಸವoತಪ್ಪ ಭೇಟಿ ನೀಡಿ ದೇವರ ದರ್ಶನ ಪಡೆದರು.

ದೇವಳದ ಸಮುದಾಯ ಭವನದ ಕಾಮಗಾರಿಗೆ ಸರಕಾರದಿಂದ ದೇಣಿಗೆ ನೀಡುವ ಭರವಸೆ ನೀಡಿದರು. ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್ ಜಿ ಕೊಡವೂರು ಸಚಿವರನ್ನು ಶಾಲು ಹೊದಿಸಿ ಗೌರವಿಸಿದರು.

ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಅಶೋಕ್ ಕುಮಾರ್ ಕೊಡವೂರು, ಪ್ರಖ್ಯಾತ್ ಶೆಟ್ಟಿ, ಪದ್ಮನಾಭ ಕಲ್ಮಾಡಿ, ದೇವಳದ ಪವಿತ್ರಪಾಣಿ ಜನಾರ್ದನ್ ಕೊಡವೂರು, ವ್ಯವಸ್ಥಾಪನ ಸಮಿತಿ ಸದಸ್ಯರಾದ ಸೀತಾರಾಮ್ ಆಚಾರ್ಯ, ವಾದಿರಾಜ್ ಸಾಲ್ಯಾನ್, ಯಶೋಧರ್ ಸಾಲ್ಯಾನ್, ಭಾಸ್ಕರ್ ಪಾಲನ್ ಬಾಚನಬೈಲು, ಕೆ. ಬಾಬ, ಶೀಲಾ ಸೇರಿಗಾರ್, ಉಷಾ ಆನಂದ ಸುವರ್ಣ, ಶಿವಪ್ಪ ಕಾಂಚನ್ ನಾಗರಾಜ್ ಸುವರ್ಣ, ಬಾಲಕೃಷ್ಣ ಕೊಡವೂರು ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!