Wednesday, October 14, 2026
Wednesday, October 14, 2026

ಕೊಡವೂರು ದೇವಳದಲ್ಲಿ ತಾಂಬೂಲ ಪ್ರಶ್ನೆ ಚಿಂತನೆ

ಕೊಡವೂರು ದೇವಳದಲ್ಲಿ ತಾಂಬೂಲ ಪ್ರಶ್ನೆ ಚಿಂತನೆ

Date:

ಉಡುಪಿ, ಸೆ.18: ಮಹತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಜನವರಿ 20ರಂದು ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಶ್ರೀದೇವಳದಲ್ಲಿ ನಡೆಯಲಿರುವ ದುರಸ್ತಿ ಕಾರ್ಯಗಳು, ಪ್ರಾಯಶ್ಚಿತ ಕೆಲಸಗಳ ಸಲುವಾಗಿ ತಾಂಬೂಲ ಪ್ರಶ್ನೆ ಚಿಂತನೆ ಇಡಲಾಯಿತು.

ವಿದ್ವಾನ್ ಗೋಪಾಲ ಜೋಯಿಸರು ದೇವಳದ ತಂತ್ರಿಗಳಾದ ಪುತ್ತೂರು ಹಯವದನ ತಂತ್ರಿ ಹಾಗು ಪುತ್ತೂರು ವಾದಿರಾಜ ತಂತ್ರಿ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆಯನ್ನು ನೆರವೇರಿಸಿದರು. ಪ್ರಾರಂಭದಿಂದ ಕೊನೆಯತನಕವು ಒಳ್ಳೆಯ ರಾಶಿ ಮೂಲಕ ಆಡಳಿತ ಮಂಡಳಿ ಕಾರ್ಯಗತಗೊಳಿಸುತ್ತಿರುವ ಕಾಮಗಾರಿಗಳಿಗೆ ದೇವರ ಅಪ್ಪಣೆ ಸಿಕ್ಕಿತು.

ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು, ತೊಟ್ಟಂ ಮಧುಸೂದನ ತಂತ್ರಿ, ಪವಿತ್ರಪಾಣಿ ಜನಾರ್ದನ್ ಕೊಡವೂರು, ವ್ಯವಸ್ಥಾಪನ ಸಮಿತಿ ಸದಸ್ಯರಾದ ಸೀತಾರಾಮ ಆಚಾರ್ಯ, ವಾದಿರಾಜ ಸಾಲ್ಯಾನ್, ಭಾಸ್ಕರ್ ಪಾಲನ್, ಕೆ. ಬಾಬ, ಉಷಾ ಆನಂದ ಸುವರ್ಣ, ಶೀಲಾ ದೇವಾಡಿಗ, ಚಂದನ್ ಭಟ್, ಭಕ್ತವೃಂದ ಕಾರ್ಯದರ್ಶಿ ರಾಮ ಸೇರಿಗಾರ್, ಭಗವತಿ ಮಾರಿ ಅಮ್ಮ ಕಟ್ಟದಬಡ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಟಿ., ಶಿವಪ್ಪ ಕಾಂಚನ್, ವಾಸುದೇವ ಉಪಾಧ್ಯ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾದ 10 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ, ಅ.14: ಭಾರತೀಯ ಸೇನೆಯಲ್ಲ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ ನ್ಯಾಷನಲ್...

ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾೖಬ್ರಕಟ್ಟೆ ಯಡ್ತಾಡಿ 15 ನೇ ವರ್ಷದ ಶಾರದೋತ್ಸವ

ಉಡುಪಿ, ಅ.13: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾೖಬ್ರಕಟ್ಟೆ ಯಡ್ತಾಡಿ...

ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಅ.13: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ...

ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ

ಕೋಟೇಶ್ವರ, ಅ.13: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ...
error: Content is protected !!