Tuesday, September 22, 2026
Tuesday, September 22, 2026

ತ್ರಿಶಾ ಕ್ಲಾಸಸ್‌: ಸಿಎ ಫೌಂಡೇಷನ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

ತ್ರಿಶಾ ಕ್ಲಾಸಸ್‌: ಸಿಎ ಫೌಂಡೇಷನ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

Date:

ಕಟಪಾಡಿ, ಸೆ.21: ತ್ರಿಶಾ ಕ್ಲಾಸಸ್‌ ವತಿಯಿಂದ ಸಿಎ ಫೌಂಡೇಷನ್ ವಿದ್ಯಾರ್ಥಿಗಳಿಗೆ ಒರಿಯಂಟೇಶನ್‌ ಕಾರ್ಯಕ್ರಮ ಸೆಪ್ಟೆಂಬರ್ 20ರಂದು ಕಾಲೇಜ್ ಸಭಾಂಗಣದಲ್ಲಿ ನಡೆಯಿತು. ಜ್ಯೋತಿ ಬೆಳಗಿಸುವ ಮೂಲಕ ಈ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸಿ.ಎ. ನಾಗೇಂದ್ರ ಭಕ್ತ ಅವರು ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ಬಗ್ಗೆ ಅಮೂಲ್ಯ ವಿಚಾರ ಹಾಗೂ ಮಾರ್ಗದರ್ಶನ ನೀಡಿದರು. ತ್ರಿಶಾ ಸಂಸ್ಥೆಯ ಟ್ರಸ್ಟಿಗಳಾದ ರಾಮ್ ಪ್ರಭು, ಅಕಾಡೆಮಿಕ್ ಮ್ಯಾನೇಜರ್ ಶಾಂತಪ್ರಿಯ, ತ್ರಿಶಾ ಕಾಲೇಜ್ ಆಫ್‌ ಕಾಮರ್ಸ್‌ ಆ್ಯಂಡ್‌ ಮ್ಯಾನೇಜ್ಮೆಂಟ್ ನ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರೊ. ಕುಲದೀಪ್ ವೈ.ಯು, ತ್ರಿಶಾ ಕ್ಲಾಸಸ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಗೌರಿ ಕಾಮತ್ ಸಿಎ ಫೌಂಡೇಷನ್ ಕ್ಲಾಸಸ್‌ನ ಮಾಹಿತಿ ನೀಡಿದರು. ಪ್ರಜ್ಞಾ ರಾವ್ ನಿರೂಪಿಸಿ, ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಓಪನ್‌ ಎಐ ಸೆಲೆಕ್ಟ್ ಪಾರ್ಟ್ನರ್ ಆಗಿ ಫೋರ್ಥ್‌ ಫೋಕಸ್ ಆಯ್ಕೆ

ಕುಂದಾಪುರ,  ಸೆ.22: ಕರ್ನಾಟಕ ಮೂಲದ ತಂತ್ರಜ್ಞಾನ ಸಂಸ್ಥೆ ಫೋರ್ಥ್‌ಫೋಕಸ್, ಜಾಗತಿಕ ಓಪನ್‌ಎಐ...

ಒಂದು ವರ್ಷ ಪೂರ್ಣಗೊಳಿಸಿದ ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್

ಮಣಿಪಾಲ, ಸೆ. 21 ಸೆಪ್ಟೆಂಬರ್ 2026 : ಮಣಿಪಾಲ ಅಕಾಡೆಮಿ ಆಫ್...

ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ: ಕಾರ್ಕಳ ಜ್ಞಾನಸುಧಾ ಬಾಲಕಿಯರ ಹಾಗೂ ನಿಟ್ಟೆ ಬಾಲಕರ ತಂಡ ಪ್ರಥಮ ಸ್ಥಾನ

ಕಾರ್ಕಳ, ಸೆ.21: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...
error: Content is protected !!