Tuesday, September 22, 2026
Tuesday, September 22, 2026

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಪ್ರೇರಣಾ ಮತ್ತು ಸಾನ್ವಿ ವಿಭಾಗ ಮಟ್ಟಕ್ಕೆ ಆಯ್ಕೆ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಪ್ರೇರಣಾ ಮತ್ತು ಸಾನ್ವಿ ವಿಭಾಗ ಮಟ್ಟಕ್ಕೆ ಆಯ್ಕೆ

Date:

ಉಡುಪಿ, ಸೆ.22: ಉಡುಪಿ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸಿಎಂ ಕಪ್ 2026″ ಯೋಗಾಸನ ಸ್ಪರ್ಧೆಯಲ್ಲಿ ಪ್ರೇರಣಾ ಮತ್ತು ಸಾನ್ವಿ ರಿಧಮಿಕ್ ಪೇರ್ ನಲ್ಲಿ ಪ್ರಥಮ ಸ್ಥಾನ ಹಾಗೂ ಆರ್ಟಿಸ್ಟಿಕ್ ಪೇರ್ ನಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಇದೇ ತಿಂಗಳು 27 ರಂದು ಕೊಡಗಿನಲ್ಲಿ ನಡೆಯುವ ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ಕೋಟ ವಿವೇಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಪ್ರೇರಣಾ ಮಣೂರು ಪಡುಕೆರೆ ನಿವಾಸಿಗಳಾದ ನಾಗೇಶ್ ಮತ್ತು ಪ್ರೇಮ ರವರ ಪುತ್ರಿ ಹಾಗೂ ಸಾನ್ವಿ ಪಾರಂಪಳ್ಳಿ ನಿವಾಸಿ ನಾಗರಾಜ್ ಮತ್ತು ಸರಸ್ವತಿ ದಂಪತಿಗಳ ಪುತ್ರಿ.

ವಿದ್ಯಾರ್ಥಿನಿಯರ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಗ್ರಾಮಸ್ಥರು ತೀವ್ರ ಹರ್ಷ ವ್ಯಕ್ತಪಡಿಸಿ, ಶುಭ ಹಾರೈಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಓಪನ್‌ ಎಐ ಸೆಲೆಕ್ಟ್ ಪಾರ್ಟ್ನರ್ ಆಗಿ ಫೋರ್ಥ್‌ ಫೋಕಸ್ ಆಯ್ಕೆ

ಕುಂದಾಪುರ,  ಸೆ.22: ಕರ್ನಾಟಕ ಮೂಲದ ತಂತ್ರಜ್ಞಾನ ಸಂಸ್ಥೆ ಫೋರ್ಥ್‌ಫೋಕಸ್, ಜಾಗತಿಕ ಓಪನ್‌ಎಐ...

ಒಂದು ವರ್ಷ ಪೂರ್ಣಗೊಳಿಸಿದ ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್

ಮಣಿಪಾಲ, ಸೆ. 21 ಸೆಪ್ಟೆಂಬರ್ 2026 : ಮಣಿಪಾಲ ಅಕಾಡೆಮಿ ಆಫ್...

ತ್ರಿಶಾ ಕ್ಲಾಸಸ್‌: ಸಿಎ ಫೌಂಡೇಷನ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

ಕಟಪಾಡಿ, ಸೆ.21: ತ್ರಿಶಾ ಕ್ಲಾಸಸ್‌ ವತಿಯಿಂದ ಸಿಎ ಫೌಂಡೇಷನ್ ವಿದ್ಯಾರ್ಥಿಗಳಿಗೆ ಒರಿಯಂಟೇಶನ್‌...
error: Content is protected !!