ಉಡುಪಿ, ಸೆ.22: ನಗರದ ಪುರಭವನದಲ್ಲಿ ಸೆಪ್ಟಂಬರ್ 23 ರಂದು ಪೌರಕಾರ್ಮಿಕರ ದಿನಾಚರಣೆ ನಡೆಯಲಿರುವ ಹಿನ್ನೆಲೆ, ಸದರಿ ದಿನದಂದು ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಸೆ. 23(ನಾಳೆ) ಉಡುಪಿ ನಗರದಲ್ಲಿ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ
ಸೆ. 23(ನಾಳೆ) ಉಡುಪಿ ನಗರದಲ್ಲಿ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ
Date:




By
ForthFocus™