Wednesday, October 14, 2026
Wednesday, October 14, 2026

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

Date:

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ ಡಾ.ಬಿ. ಬಿ. ಹೆಗ್ದೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಆಶ್ರಯದಲ್ಲಿ ತ್ರಾಸಿ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಬೀಚ್ ಕ್ಲೀನಿಂಗ್ ಕಾರ್ಯಕ್ರಮ ನಡೆಯಿತು. ತ್ರಾಸಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾ ಬಿಲ್ಲವ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ರಾಜೇಶ್ ಶೆಟ್ಟಿ ವಕ್ವಾಡಿ, ಪೂಜಾ ಕುಂದರ್, ತ್ರಾಸಿ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಸದಾನಂದ, ಸಂದೀಪ್ ಪೂಜಾರಿ ಉಪಸ್ಥಿತರಿದ್ದರು. ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರು ಹಾಗೂ ಎಸ್.ಎಲ್.ಆರ್. ಘಟಕದ ಸಿಬ್ಬಂದಿಗಳು ಪಾಲ್ಗೊಂಡರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾದ 10 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ, ಅ.14: ಭಾರತೀಯ ಸೇನೆಯಲ್ಲ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ ನ್ಯಾಷನಲ್...

ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾೖಬ್ರಕಟ್ಟೆ ಯಡ್ತಾಡಿ 15 ನೇ ವರ್ಷದ ಶಾರದೋತ್ಸವ

ಉಡುಪಿ, ಅ.13: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾೖಬ್ರಕಟ್ಟೆ ಯಡ್ತಾಡಿ...

ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಅ.13: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ...

ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ

ಕೋಟೇಶ್ವರ, ಅ.13: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ...
error: Content is protected !!