Thursday, September 24, 2026
Thursday, September 24, 2026

ಚಿತ್ರಕೂಟ ಆಯುರ್ವೇದ ಹಬ್ಬ 2026; ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆ

ಚಿತ್ರಕೂಟ ಆಯುರ್ವೇದ ಹಬ್ಬ 2026; ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆ

Date:

ಉಡುಪಿ, ಸೆ.24: ಅಕ್ಟೋಬರ್ 4ರಂದು ನಡೆಯಲಿರುವ ಚಿತ್ರಕೂಟ ಆಯುರ್ವೇದ ಹಬ್ಬದ ಅಂಗವಾಗಿ ಶಾಲಾ ಮಕ್ಕಳಿಗಾಗಿ ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕೆಳಗೆ ನೀಡಿರುವ ಲಿಂಕ್ ಮೂಲಕ ಹೆಸರನ್ನು ನೋಂದಾಯಿಸಿ

🔗 ನೋಂದಣಿ ಲಿಂಕ್:
https://app.easyevents.in/?event_id=c4bbec4a-a540-41d1-a1ba-b381be4c0ee8 

ಹೆಚ್ಚಿನ ಮಾಹಿತಿಗಾಗಿ 9187471578 ಸಂಪರ್ಕಿಸಲು ಆಯೋಜಕರ ಪ್ರಕಟನೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!