Friday, October 2, 2026
Friday, October 2, 2026

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ

Date:

ಉಡುಪಿ, ಸೆ.24: ಮಾಜಿ ಕ್ರಿಕೆಟಿಗ ಹಾಗೂ ವೀಕ್ಷಕ ವಿವರಣೆಗಾರರಾದ ರವಿಶಾಸ್ತ್ರಿ ಅವರು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು. ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಗೇಮ್ಸ್: ಭಾರತದ ಪದಕ ಪಟ್ಟಿಗೆ 6 ಪದಕಗಳ ಸೇರ್ಪಡೆ

ಯು.ಬಿ.ಎನ್.ಡಿ., ಅ.1: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಇಂದು ಮತ್ತೊಂದು...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಅ.1: ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ಸರ್ಕಾರದ ವಿವಿಧ ಸಚಿವಾಲಯ,...
error: Content is protected !!